ಮೆಲ್ಬರ್ನ್‌: ರಾಷ್ಟ್ರಧ್ವಜ ಹಿಡಿದಿದ್ದ ಭಾರತೀಯರ ಮೇಲೆ ಖಲಿಸ್ತಾನಿ ದಾಳಿ

Published : Jan 30, 2023, 08:14 AM IST
ಮೆಲ್ಬರ್ನ್‌: ರಾಷ್ಟ್ರಧ್ವಜ ಹಿಡಿದಿದ್ದ ಭಾರತೀಯರ ಮೇಲೆ ಖಲಿಸ್ತಾನಿ ದಾಳಿ

ಸಾರಾಂಶ

ಆಸ್ಪ್ರೇಲಿಯಾದ ಮೆಲ್ಬರ್ನ್‌ನಲ್ಲಿ ರಾಷ್ಟ್ರಧ್ವಜ ಹಿಡಿದು ತೆರಳುತ್ತಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ನಡೆಸಿದ ಘಟನೆ ಭಾನುವಾರ ನಡೆದಿದೆ.

ಮೆಲ್ಬರ್ನ್‌: ಆಸ್ಪ್ರೇಲಿಯಾದ ಮೆಲ್ಬರ್ನ್‌ನಲ್ಲಿ ರಾಷ್ಟ್ರಧ್ವಜ ಹಿಡಿದು ತೆರಳುತ್ತಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ನಡೆಸಿದ ಘಟನೆ ಭಾನುವಾರ ನಡೆದಿದೆ. ಆಸ್ಪ್ರೇಲಿಯಾದಲ್ಲಿ ಹಿಂದು ದೇವಾಲಯಗಳ ಮೇಲೆ ಖಲಿಸ್ತಾನಿ ಉಗ್ರರು ದ್ವೇಷದ ಬರಹ ಬರೆದ ಘಟನೆಗಳ ಬೆನ್ನಲ್ಲೇ ಈ ಘಟನೆ ನಡೆದಿದೆ. ರಾಷ್ಟ್ರಧ್ವಜ ಹಿಡಿದಿರುವ ಭಾರತೀಯರನ್ನು ನೋಡಿಸಿ ಅಟ್ಟಿಸಿಕೊಂಡು ಹೋದ ಖಲಿಸ್ತಾನಿಗಳ ಗುಂಪು ಕಬ್ಬಿಣದ ರಾಡ್‌ನಿಂದ ಹಲ್ಲೆ ಕೂಡಾ ಮಾಡಿದೆ.

ಖಲಿ​ಸ್ತಾನಿ ಉಗ್ರರ ಜೊತೆ ಕೆಲ ಪತ್ರ​ಕ​ರ್ತರಿಗೆ ಸಂಪ​ರ್ಕ: ಐಬಿ ವರದಿ

ಆಸ್ಪ್ರೇಲಿಯಾ ದೇಗುಲ ಮೇಲೆ ಖಲಿಸ್ತಾನಿಗಳಿಂದ ಭಾರತ ವಿರೋಧಿ ಬರಹ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

San Diego Mosque Attack: ಸ್ಯಾನ್ ಡಿಯಾಗೋ ಮಸೀದಿಯಲ್ಲಿ ಪ್ರಾರ್ಥನೆಗೂ ಮುನ್ನ ಭೀಕರ ಗುಂಡಿನ ದಾಳಿ, ಐವರ ಸಾವು!
ಪಾಕಿಸ್ತಾನದ ಅಸಲಿ ಬಣ್ಣ ಬಯಲು, ಇರಾನ್ ಪರನಾ? ಸೌದಿ ಪರನಾ? ಫೈನಲಿ ಎರಡೂ ಕಡೆಯಿಂದ ಒದೆ ತಿನ್ನುತ್ತಾ?