ಇರಾನ್ ಮೇಲೆ ಮುಗಿಬಿದ್ದ ಅಮೆರಿಕಗೆ ಕಂಟಕ, ಎಂಟ್ರಿಕೊಟ್ಟ ಉ.ಕೊರಿಯಾದ ಕಿಮ್ ಜಾಂಗ್

ಇರಾನ್ ಮೇಲೆ ಮುಗಿಬಿದ್ದ ಅಮೆರಿಕಗೆ ಕಂಟಕ, ಎಂಟ್ರಿಕೊಟ್ಟ ಉ.ಕೊರಿಯಾದ ಕಿಮ್ ಜಾಂಗ್

Published : Mar 13, 2026, 01:31 PM IST

ಇರಾನ್ ಮೇಲೆ ಮುಗಿಬಿದ್ದ ಅಮೆರಿಕಗೆ ಕಂಟಕ, ಎಂಟ್ರಿಕೊಟ್ಟ ಉ.ಕೊರಿಯಾದ ಕಿಮ್ ಜಾಂಗ್, ನಾಲ್ಕು ರಾಷ್ಟ್ರಗಳ ಮೈತ್ರಿ ಇದೀಗ ಅಮೆರಿಕ ಹಾಗೂ ಇಸ್ರೇಲ್‌ಗೆ ಹೊಸ ತಲೆನೋವು ತಂದಿದೆ. ಉತ್ತರ ಕೊರಿಯಾದ ಎಂಟ್ರಿ ಕೋಲಾಹಲ ಸಷ್ಟಿಸಿದೆ.

 

ಇರಾನ್ ಮೇಲೆ ಯುದ್ಧಕ್ಕೆ ಹೊರಟಿರೋ ಅಮೆರಿಕಾಗೆ, ಈಗ ಹೊಸ ಕಂಟಕ ಎದುರಾಗಿದೆ.. ತನ್ನ ಮಿತ್ರರನ್ನೆಲ್ಲಾ ಸೇರಿಸ್ಕೊಂಡು, ಇರಾನ್ ಮೇಲೆ ಮುಗಿಬೀಳ್ಬೇಕು ಅಂದ್ಕೊಂಡಿದ್ದ ಪ್ಲಾನ್ ಈಗ ಉಲ್ಟಾ ಹೊಡಿತಿರೋ ಹಾಗಾಗಿದೆ. ಉತ್ತರ ಕೊರಿಯಾ, ಇರಾನ್ ಒಂದಾದ್ರೆ, ಅಣ್ವಸ್ತ್ರಗಳು ಹುಟ್ಟಿಕೊಳ್ತಾವಾ? ಅದರಿಂದ ಅತಿ ದೊಡ್ಡ ಎದುರಿಸೋದು ಅಮೆರಿಕಾ ಇಸ್ರೇಲ್ ಎರಡೇ ದೇಶಗಳ?ಯುದ್ಧದ ಆಟ ಶುರುಮಾಡಿದ್ದೇನೋ ದೊಡ್ಡಣ್ಣ.. ಆದ್ರೆ ಅದರ ಕ್ಲೈಮ್ಯಾಕ್ಸ್ ಡಿಸೈಡ್ ಮಾಡೋದ್ಯಾರು?

21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
Read more