ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ;  ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ

ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ

Published : Apr 13, 2026, 11:14 PM IST
ವಿಶ್ವದ ದೊಡ್ಡಣ್ಣ ಅಮೆರಿಕ ಅಜೇಯ ಎಂಬುದು ಕೇವಲ ಭ್ರಮೆ. ವಿಯೆಟ್ನಾಂನಿಂದ ಅಫ್ಘಾನಿಸ್ತಾನದವರೆಗೆ, ಅಮೆರಿಕವು ಹಲವಾರು ಯುದ್ಧಗಳಲ್ಲಿ ಸೋತು ಸುಣ್ಣವಾಗಿದೆ. ಈ ಲೇಖನವು ಅಮೆರಿಕದ ಸೈನ್ಯದ ಘೋರ ವೈಫಲ್ಯಗಳು ಮತ್ತು ಅದರ ರಕ್ತಸಿಕ್ತ ಇತಿಹಾಸದ ಕರಾಳ ಸತ್ಯಗಳನ್ನು ವಿವರಿಸುತ್ತದೆ.

ವಿಶ್ವದ ದೊಡ್ಡಣ್ಣ ಅಮೆರಿಕ ಅಖಾಡಕ್ಕಿಳಿದ್ರೆ ಎದುರಾಳಿ ಧೂಳೀಪಟವಾಗೋದು ಖಚಿತ ಅನ್ನೋ ಮಾತು ದಶಕಗಳಿಂದಲೂ ಇದೆ. ಆದರೆ, ಇತಿಹಾಸದ ರಕ್ತಸಿಕ್ತ ಪುಟಗಳನ್ನು ತಿರುವಿ ಹಾಕಿದಾಗ ಕಾಣುವ ಚಿತ್ರಣವೇ ಬೇರೆ.  ಜಪಾನ್ ಮೇಲೆ ಅಣುಬಾಂಬ್ ಹಾಕಿ ಅಜೇಯ ಎನಿಸಿಕೊಂಡ ಅಮೆರಿಕ, ಅಲ್ಲಿಂದಾಚೆಗೆ ಅದೆಷ್ಟು ಯುದ್ಧಗಳಲ್ಲಿ ಸೋತು ಸುಣ್ಣವಾಗಿದೆ ಗೊತ್ತಾ.? ವಿಯೆಟ್ನಾಂನ ದಟ್ಟ ಅರಣ್ಯಗಳಿಂದ ಅಫ್ಘಾನಿಸ್ತಾನದ ಗುಡ್ಡಗಾಡುಗಳವರೆಗೆ, ಶಕ್ತಿಶಾಲಿ ಸೈನ್ಯವಿದ್ದರೂ ಅಮೆರಿಕ ಬೆನ್ನು ತೋರಿಸಿ ಓಡಿದ್ದು ಏಕೆ..? ಡಾಲರ್.. ಡಾಲರ್ ಹಣ ಸುರಿದರೂ ದೊಡ್ಡಣ್ಣನ ಲೆಕ್ಕಾಚಾರ ಉಲ್ಟಾ ಹೊಡೆಯುತ್ತಿರೋದ್ಯಾಕೆ..? ಅಮೆರಿಕದ ಅಸಲಿ ಪವರ್ ಮತ್ತು ಫಜೀತಿಯ ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ.

20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
Read more