Israel's role in Iran conflict ಹಾರ್ಮುಜ್ ಹಸ್ತಕ್ಷೇಪ; ಇರಾನ್ ಕೊರಳಿಗೆ 22 ರಾಷ್ಟ್ರಗಳ ಉರುಳು!

Israel's role in Iran conflict ಹಾರ್ಮುಜ್ ಹಸ್ತಕ್ಷೇಪ; ಇರಾನ್ ಕೊರಳಿಗೆ 22 ರಾಷ್ಟ್ರಗಳ ಉರುಳು!

Published : Mar 24, 2026, 10:49 AM IST
ಅಮೆರಿಕಾ ಅಧ್ಯಕ್ಷ ಟ್ರಂಪ್ ಇರಾನ್ ವಿರುದ್ಧ 5 ದಿನಗಳ ಕದನ ವಿರಾಮವನ್ನು ಘೋಷಿಸಿದ್ದು, ಇದು ಯುದ್ಧದ ಲೆಕ್ಕಾಚಾರಗಳನ್ನೇ ಬದಲಿಸಿದೆ. ಈ ವಿರಾಮವು ಶಾಂತಿಯ ಸಂಕೇತವೋ ಅಥವಾ ಹೊಸ ಯುದ್ಧ ತಂತ್ರವೋ ಎಂಬ ಅನುಮಾನ ಮೂಡಿದ್ದು, ಇಸ್ರೇಲ್‌ನ ಮುಂದಿನ ನಡೆ ಕುತೂಹಲ ಕೆರಳಿಸಿದೆ.

ಮಧ್ಯಪ್ರಾಚ್ಯದ ಯುದ್ಧದಲ್ಲಿ ಈಗ ಮಧ್ಯಂತರ.. ಹೌದು.. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದ್ದಕ್ಕಿದ್ದ ಹಾಗೇ, ಇರಾನ್ ಮೇಲೆ ಇನ್ 5 ದಿನ  ಬಾಂಬ್ ಹಾಕ್ಬೇಡಿ ಅಂತ, ತಮ್ಮ ಯುದ್ಧ ಇಲಾಖೆಗೆ ಹೇಳಿದಾರೆ.. ಈ ಒಂದು ಮಾತು, ಈ ತನಕ ಇದ್ದ ಲೆಕ್ಕಾಚಾರವನ್ನೇ ಬುಡಮೇಲು ಮಾಡಿದೆ.. ಶುರುವಾದ ಕೆಲವೇ ದಿನಗಳಲ್ಲಿ ಮುಗ್ಯುತ್ತೆ ಅಂದ್ಕೊಂಡಿದ್ದ ಯುದ್ಧ, 3 ವಾರ ಮುಗಿದ ಮೇಲೆ, ವಿರಾಮ ಕಂಡಿದೆ

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
Read more