ಇಲ್ಲಿಯವರೆಗೂ ಪಾಕ್ ಜತೆ ಭಾರತ ಮಾತುಕತೆ ಇಲ್ಲ?

Published : Mar 01, 2019, 09:59 AM ISTUpdated : Mar 01, 2019, 10:00 AM IST
ಇಲ್ಲಿಯವರೆಗೂ ಪಾಕ್ ಜತೆ ಭಾರತ ಮಾತುಕತೆ ಇಲ್ಲ?

ಸಾರಾಂಶ

ಪಾಕಿಸ್ತಾನದ ಬಳಿ ಯಾವುದೇ ರೀತಿಯ ಮಾತುಕತೆ ನಡೆಸದಿರಲು ಭಾರತ ನಿರ್ಧರಿಸಿದೆ. ಜೈಶ್ ಉಗ್ರರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಕೂಡ ಮಾತುಕತೆ ನಡೆಸದಿರಲು ತೀರ್ಮಾನಿಸಿದೆ. 

ನವದೆಹಲಿ: ಮಾತುಕತೆಗೆ ಬನ್ನಿ, ಮಾತುಕತೆಗೆ ಬನ್ನಿ ಎಂದು ಅಂಗಲಾಚುತ್ತಿದ್ದರೂ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಜತೆ ಮಾತುಕತೆಗೆ ಭಾರತ ಸದ್ಯ ಸಿದ್ಧವಿಲ್ಲ ಎಂದು ಹೇಳಲಾಗುತ್ತಿದೆ. 

ಭಯೋತ್ಪಾದಕರು ಹಾಗೂ ಅವರಿಗೆ ಬೆಂಬಲವಾಗಿ ನಿಂತಿರುವವರ ವಿರುದ್ಧ ತಕ್ಷಣವೇ, ವಿಶ್ವಾಸಾರ್ಹ ಹಾಗೂ ನಂಬುವಂತಹ ಕ್ರಮಗಳನ್ನು ಪಾಕಿಸ್ತಾನ ಕೈಗೊಳ್ಳಬೇಕು. 

ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗೂ ತಕ್ಕ ಶಾಸ್ತಿ ಮಾಡಬೇಕು. ಅದಾಗದ ಹೊರತು ಮಾತುಕತೆ ಇಲ್ಲ ಎಂಬುದು ಭಾರತದ ನಿಲುವಾಗಿದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆಕಾಶಕ್ಕೇ ಕನ್ನಡಿ ಹಾಕಿ ರಾತ್ರಿಗೆ ಗುಡ್‌ ಬೈ ಸಾಹಸ!
PUBG ಗೇಮ್​ನಿಂದ 6ನೇ ಮಗುವಿನತ್ತ ಪಯಣ: ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಕೆ ಮತ್ತೊಮ್ಮೆ ಗರ್ಭಿಣಿ!