
ನವದೆಹಲಿ(ಡಿ.08): ಭಯೋತ್ಪಾದನೆ, ಉಗ್ರವಾದ ಹಾಗೂ ತೀವ್ರವಾದದ ವಿರುದ್ಧದ ನಿಮ್ಮ ಹೋರಾಟಕ್ಕೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್‌ಗೆ ಭರವಸೆ ನೀಡಿದ್ದಾರೆ.
ಕೊರೋನಾ ಶಾಕ್ ಬೆನ್ನಲ್ಲೇ ಇದೀಗ ಫ್ರಾನ್ಸ್‌ನಲ್ಲಿ ಹರಡುತ್ತಿದೆ ಬಾತುಕೋಳಿ ಜ್ವರ!
ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ದೂರವಾಣಿ ಮೂಲಕ ಸೋಮವಾರ ಮಾತುಕತೆ ನಡೆಸಿದ ಪಿಎಂ ಮೋದಿ ಈ ಕುರಿತು ಟ್ವಿಟ್ ಮಾಡುತ್ತಾ, ಕೊರೋನಾದಿಂದಾಗಿ ಎದುರಾದ ಸಮಸ್ಯೆ ಹಾಗೂ ಅವುಗಖನ್ನು ಎದುರಿಸಿದ ಕುರಿತಾಗಿ ಚರ್ಚೆ ನಡೆಸಿದೆವು. ಭಯೋತ್ಪಾದನೆ, ಉಗ್ರವಾದ ಹಾಗೂ ತೀವ್ರವಾದದ ವಿರುದ್ಧದ ನಿಮ್ಮ ಹೋರಾಟಕ್ಕೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದಿದ್ದಾರೆ.
ಮಲ್ಯಗೆ ಇಡಿ ಶಾಕ್, ಫ್ರಾನ್ಸ್‌ನಲ್ಲಿ ಬಚ್ಚಿಟ್ಟಿದ್ದ ದೊಡ್ಡ ಮೊತ್ತದ ಆಸ್ತಿಯೂ ಜಪ್ತಿ
ಇದೇ ವೇಳೆ ಭಾರತ ಹಾಗೂ ಫ್ರಾನ್ಸ್ ಉಭಯ ರಾಷ್ಟ್ರಗಳ ನಡುವಿನ ಸಂಭದದ ಕುರಿತಾಗಿಯೂ ಉಲ್ಲೇಖಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ