ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್

ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್

Published : Apr 27, 2026, 07:09 PM IST

ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್, ವಿಶ್ವದ ಗಣ್ಯರೆಲ್ಲಾ ಸೇರಿದ್ದ ಜಾಗದಲ್ಲೇ ಗುಂಡಿನ ಮಳೆಯಾಗಿದೆ. 4 ಬಾರಿ ಹತ್ಯೆಯ ಯತ್ನ.. ಟ್ರಂಪ್ ಇನ್ ಡೇಂಜರ್.

 

ಅಧ್ಯಕ್ಷ ಡೊನಾಲ್ಡ್ ಟ್ರಂಪ್​ರನ್ನ ಮತ್ತೊಮ್ಮೆ ಹತ್ಯೆ ಮಾಡುವ ವಿಫಲ ಯತ್ನ ನಡೆದಿದೆ. ಜಗತ್ತಿಗೆ ಸೂಪರ್ ಪವರ್ ಅಂತ ಕರೆಸಿಕೊಳ್ಳೋ ಅಮೆರಿಕದಲ್ಲಿ ಅಧ್ಯಕ್ಷರೇ ಸೇಫ್ ಅಲ್ವಾ..? ಈ ದಾಳಿ ಹಿಂದೆ ವಿದೇಶಿ ಕೈವಾಡ ಇದೆಯಾ,.? ಅಥವಾ ಇದು ಅಮೆರಿಕದ ಅಂತರ್ಯುದ್ಧದ ಮುನ್ಸೂಚನೆಯಾ..? ಕ್ಯಾಪಿಟಲ್ ಅಟ್ಯಾಕ್​​ To ಹಿಲ್ಟನ್ ಶೂಟೌಟ್ ಅಮೆರಿಕದಲ್ಲಿ ನಡೀತಾ ಇರೋ ಸಾಲು ಸಾಲು ದಾಳಿಗಳ ಹಿಂದಿನ ಶಕ್ತಿ ಯಾವುದು..?

19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
Read more