ಜಪಾನ್‌ನಲ್ಲಿ ಪ್ರಬಲ ಭೂಕಂಪ; ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ ದಾಖಲು!

Published : Feb 13, 2021, 08:55 PM IST
ಜಪಾನ್‌ನಲ್ಲಿ ಪ್ರಬಲ ಭೂಕಂಪ;  ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ ದಾಖಲು!

ಸಾರಾಂಶ

ದೆಹಲಿ ಹಾಗೂ ಉತ್ತರಭಾರತದಲ್ಲಿ ಭೂಕಂಪ ಸಂಭವಿಸಿದ ಬೆನ್ನಲ್ಲೇ ಇದೀಗ ಜಪಾನ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ.

ಟೊಕಿಯೋ(ಫೆ.13):  ಭಾರತದ ಉತ್ತರ ಭಾಗದಲ್ಲಿ ಲಘು ಭೂಕಂಪನ ಹೆಚ್ಚು ಆತಂಕ ತಂದೊಡ್ಡಿತು. ಇದೀಗ ಜಪಾನ್‌‌ನ ಫುಕುಶಿಮಾ ವಲಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಜಪಾನ್ ಭೂಕಂಪ 60 ಕಿ.ಮೀ ವ್ಯಾಪ್ತಿ ಹೊಂದಿದ್ದು, ರಿಕ್ಟರ್ ಮಾಪಕದಲ್ಲಿ 7.1ರಷ್ಟು ತೀವ್ರತೆ ದಾಖಲಾಗಿದೆ.

BREAKING: ದೆಹಲಿ ಹಾಗೂ ಉತ್ತರ ಭಾರತದಲ್ಲಿ ಭೂಕಂಪ!.

ಜಪಾನ್ ಭೂಕಂಪನಿಂದ ಸುನಾಮಿ ಆತಂಕ ಇಲ್ಲ ಎಂದು ಜಪಾನ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೂ ಮುಂಜಾಗ್ರತ ಕ್ರಮವಾಗಿ ಕಡಲ ತೀರದ, ಬಂದರು ತೀರದ ಜರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರವಾಗಲು ಸೂಚನೆ ನೀಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?