ಯುದ್ಧ ನಿಲ್ಲಿಸೋ ಒತ್ತಡದಲ್ಲಿ ಅಮೆರಿಕ; ಇರಾನ್ ಯುದ್ಧದಿಂದ ದೊಡ್ಡಣ್ಣನಿಗೆ 35 ಬಿಲಿಯನ್ ಹೊರೆ

ಯುದ್ಧ ನಿಲ್ಲಿಸೋ ಒತ್ತಡದಲ್ಲಿ ಅಮೆರಿಕ; ಇರಾನ್ ಯುದ್ಧದಿಂದ ದೊಡ್ಡಣ್ಣನಿಗೆ 35 ಬಿಲಿಯನ್ ಹೊರೆ

Published : Apr 02, 2026, 01:01 PM IST

ಆರ್ಥಿಕ ಹೊರೆ ಮತ್ತು ಇರಾನ್‌ನ ನಿರಂತರ ಪ್ರತಿರೋಧದಿಂದಾಗಿ ಅಮೆರಿಕ ಯುದ್ಧವನ್ನು ನಿಲ್ಲಿಸುವ ಒತ್ತಡದಲ್ಲಿದೆ. ಇದೇ ವೇಳೆ, ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಅಸಮಾಧಾನಗೊಂಡಿರುವ ಅಧ್ಯಕ್ಷ ಟ್ರಂಪ್, ನ್ಯಾಟೋ ಒಕ್ಕೂಟದಿಂದಲೇ ಹೊರಬರುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ.

20:35Suvarna Focus: ಅಮೆರಿಕದಲ್ಲಿ 'ನೋ ಕಿಂಗ್ಸ್' ಆರ್ಭಟ, ಟ್ರಂಪ್‌ ಯುದ್ಧದಾಹದ ವಿರುದ್ಧ 90 ಲಕ್ಷ ಜನರ ಮಹಾ ಸಮರ
45:47ಭೂ ದಾಳಿಯ ಡ್ರಾಮಾ ಮಾಡ್ತಿದಾರಾ ಅಮೆರಿಕಾ ಅಧ್ಯಕ್ಷ? ಇರಾನ್‌ ಯುದ್ಧದಲ್ಲಿ ಉತ್ತರಕುಮಾರನಾದ ಅಮೆರಿಕ ಸೇನೆ
25:00ಅಮೆರಿಕ ಬ್ರಹ್ಮಾಸ್ತ್ರಕ್ಕೆ ನಲುಗಿದ ಇರಾನ್! ಭಸ್ಮವಾಯ್ತಾ ಇಸ್ಫಹಾನ್ ಪಾತಾಳ ಲೋಕದ ಮಿಸೈಲ್ ನಗರ?
45:45ಇರಾನ್ ವಿರುದ್ಧ ಯುದ್ಧದಲ್ಲಿ ಟ್ರಂಪ್​ಗೆ ಕೈ ಕೊಟ್ಟ ಆಪ್ತ ದೇಶಗಳು: ಅಮೆರಿಕಾಗೆ ಬಿಗ್ ಶಾಕ್
24:58ದೊಡ್ಡಣ್ಣನ ಸೂಪರ್ ಪವರ್ ಸಂಚು: ಡಾಲರ್ ಅಸ್ತ್ರ, 70 ದೇಶಗಳು.. ಅಮೆರಿಕದ 750 ಸೇನಾನೆಲೆಗಳು!
03:18ಜಗತ್ತನ್ನೇ ಕಂಗೆಡಿಸಿದ ಇಸ್ರೇಲ್-ಇರಾನ್ ಯುದ್ಧಕ್ಕೆ ಒಂದು ತಿಂಗಳು: ಮುಂದುವರಿದ ಭೀಕರ ಸಂಘರ್ಷ
25:43ಯುದ್ಧದ ಚಿತೆ ಮೇಲೆ ಹಣದ ಸಾಮ್ರಾಜ್ಯ ಕಟ್ಟಿದ ಸಾವಿರಾರು ಕೋಟಿಯ ಮೂವರು ವ್ಯಕ್ತಿಗಳ ಕಥೆ
20:34ಭಸ್ಮಾಸುರನ ಗರ್ವಭಂಗ! ಇರಾನ್ ಎದುರು ಹೆಜ್ಜೆ ಹಿಂದಿಟ್ಟಿದ್ದೇಕೆ ಟ್ರಂಪ್? ನಿಗೂಢಾಸ್ತ್ರಕ್ಕೆ ಹೆದರಿದನಾ ದೊಡ್ಡಣ್ಣ?
20:31Israel's role in Iran conflict ಹಾರ್ಮುಜ್ ಹಸ್ತಕ್ಷೇಪ; ಇರಾನ್ ಕೊರಳಿಗೆ 22 ರಾಷ್ಟ್ರಗಳ ಉರುಳು!
Read more