ಟ್ರಂಪ್ 'ಹಿಟ್ ಲಿಸ್ಟ್' ರಹಸ್ಯ: 3ನೇ ಮಹಾಯುದ್ಧದ ಕಾರ್ಮೋಡ? ರಷ್ಯಾ-ನಾರ್ತ್ ಕೊರಿಯಾ ಗುಪ್ತ ಮೈತ್ರಿ!

ಟ್ರಂಪ್ 'ಹಿಟ್ ಲಿಸ್ಟ್' ರಹಸ್ಯ: 3ನೇ ಮಹಾಯುದ್ಧದ ಕಾರ್ಮೋಡ? ರಷ್ಯಾ-ನಾರ್ತ್ ಕೊರಿಯಾ ಗುಪ್ತ ಮೈತ್ರಿ!

Published : Mar 10, 2026, 03:06 PM IST

ಡೊನಾಲ್ಡ್ ಟ್ರಂಪ್ ಸಂಭಾವ್ಯ 'ಹಿಟ್ ಲಿಸ್ಟ್' ಇರಾನ್‌ಗೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ಕ್ಯೂಬಾ ಮತ್ತು ಉತ್ತರ ಕೊರಿಯಾದಂತಹ ದೇಶಗಳನ್ನೂ ಗುರಿಯಾಗಿಸಿಕೊಂಡಿದೆ ಎಂದು ಈ ವರದಿ ವಿಶ್ಲೇಷಿಸುತ್ತದೆ. ಅಮೆರಿಕದ ಈ ಆಕ್ರಮಣಕಾರಿ ನಿಲುವು ಜಗತ್ತನ್ನು ಮೂರನೇ ಮಹಾಯುದ್ಧದತ್ತ ತಳ್ಳಬಹುದೇ ಎಂಬ ಆತಂಕಕಾರಿ ಚಿತ್ರಣ

ಮಧ್ಯಪ್ರಾಚ್ಯದ ಯುದ್ಧ ಅದೆಂಥಾ ವಿಧ್ವಂಸ ಸೃಷ್ಟಿಸಿದೆ ಅಂತ ನೋಡ್ತಾ ಇದೀವಿ.. ಇರಾನ್‌ನ ನ್ಯೂಕ್ಲಿಯರ್ ಕನಸನ್ನ ಧೂಳೀಪಟ  ಮಾಡೋಕೆ ಇಸ್ರೇಲ್ ಅಮೆರಿಕಾ ಒಟ್ಟಾಗಿ, ಅಗ್ನಿವರ್ಷ ಸುರಿಸ್ತಾ ಇದಾವೆ.. ಇನ್ನೊಂದು ಕಡೆ ಟ್ರಂಪ್ ಹೇಳಿದ ಒಂದೇ ಒಂದು ಮಾತು ಜಗತ್ತನ್ನೇ ನಡುಗಿಸುತ್ತಿದೆ.. ಅಮೆರಿಕಾದ ಯುದ್ಧದಾಹ ಒಂದೇ ದೇಶಕ್ಕೆ ಸೀಮಿತವಾಗಿ ಉಳಿದಿಲ್ಲ. ಅದು ಒಂದೊಂದೇ ದೇಶಗಳನ್ನ ಸುಡೋ ಕರಾಳ ಕಾಳ್ಗಿಚ್ಚು ಅನ್ನೋದು ಸ್ಪಷ್ಟವಾಗ್ತಾ ಇದೆ.

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
Read more