ರಷ್ಯಾದ ಮೇಲೆ ಉಕ್ರೇನ್ 9/11 ರೀತಿ ಭೀಕರ ದಾಳಿ

Published : Dec 22, 2024, 07:18 AM IST
ರಷ್ಯಾದ ಮೇಲೆ ಉಕ್ರೇನ್ 9/11 ರೀತಿ ಭೀಕರ ದಾಳಿ

ಸಾರಾಂಶ

ಕಜಾನ್ ನಗರದಲ್ಲಿನ 6 ವಸತಿ ಕಟ್ಟಡಗಳನ್ನು ಗುರಿಯಾಗಿಸಿ ಉಕ್ರೇನಿ ಸೇನಾಪಡೆಗಳು ಒಟ್ಟು 8 ಡೋನ್‌ಗಳನ್ನು ಬಳಸಿ ದಾಳಿ ನಡೆಸಿದೆ. ಈ ಕುರಿತ ವಿಡಿಯೋಗಳು ವೈರಲ್ ಆಗಿವೆ. 

ಮಾಸ್ಕೋ(ಡಿ.22):  ಅಮೆರಿಕದ ವಿಶ್ವ ವಾಣಿಜ್ಯ ಸಂಸ್ಥೆ ಕಟ್ಟಡದ ಮೇಲೆ ಅಲ್‌ಖೈದಾ ಉಗ್ರರು ವಿಮಾನ ಬಳಸಿ ನಡೆಸಿದ ದಾಳಿಯ ಮಾದರಿಯಲ್ಲೇ ರಷ್ಯಾದ ಕಟ್ಟಡಗಳ ಮೇಲೆ ಡೋನ್ ಬಳಸಿ ಉಕ್ರೇನ್ ಸೇನಾ ಪಡೆ ಭೀಕರ ದಾಳಿ ನಡೆಸಿದೆ. 

ಕಜಾನ್ ನಗರದಲ್ಲಿನ 6 ವಸತಿ ಕಟ್ಟಡಗಳನ್ನು ಗುರಿಯಾಗಿಸಿ ಉಕ್ರೇನಿ ಸೇನಾಪಡೆಗಳು ಒಟ್ಟು 8 ಡೋನ್‌ಗಳನ್ನು ಬಳಸಿ ದಾಳಿ ನಡೆಸಿದೆ. ಈ ಕುರಿತ ವಿಡಿಯೋಗಳು ವೈರಲ್ ಆಗಿವೆ. 

ಸಿರಿಯಾ ಅಂತರ್ಯುದ್ಧದ ವೇಳೆ ರಷ್ಯಾಗೆ ₹ 2,082 ಕೋಟಿ ಸಾಗಿಸಿದ್ದ ಅಲ್‌ ಅಸಾದ್‌ !

ವೈರಲ್ ಆಗಿರುವ ವಿಡಿಯೋಗಳಲ್ಲಿ ಡೋನ್‌ಗಳು ಕಟ್ಟಡಕ್ಕೆ ಮೇಲೆ ಅಪ್ಪಳಿಸಿ ಭಾರೀ ಪ್ರಮಾಣದ ಬೆಂಕಿ ಎದ್ದ ಮತ್ತು ಬಳಿಕ ಹೊಗೆ ಆವರಿಸಿಕೊಂಡ ದೃಶ್ಯಗಳಿವೆ. ದಾಳಿಯ ನಂತರ ಕಜಾನ್ ವಿಮಾನ ನಿಲ್ದಾಣದಲ್ಲಿ ತಾತ್ಕಾಲಿಕ ವಾಗಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?