ಅಮೆರಿಕ ಬ್ರಹ್ಮಾಸ್ತ್ರಕ್ಕೆ ನಲುಗಿದ ಇರಾನ್! ಭಸ್ಮವಾಯ್ತಾ ಇಸ್ಫಹಾನ್ ಪಾತಾಳ ಲೋಕದ ಮಿಸೈಲ್ ನಗರ?

ಅಮೆರಿಕ ಬ್ರಹ್ಮಾಸ್ತ್ರಕ್ಕೆ ನಲುಗಿದ ಇರಾನ್! ಭಸ್ಮವಾಯ್ತಾ ಇಸ್ಫಹಾನ್ ಪಾತಾಳ ಲೋಕದ ಮಿಸೈಲ್ ನಗರ?

Published : Apr 02, 2026, 10:58 AM IST

ಒಂದು ತಿಂಗಳಿನಿಂದ ನಡೆಯುತ್ತಿರುವ ಯುದ್ಧದಲ್ಲಿ, ಅಮೆರಿಕ-ಇಸ್ರೇಲ್ ಪಡೆಗಳು ಇರಾನ್ ಮೇಲೆ 'ಬಂಕರ್ ಬಸ್ಟರ್' ಬ್ರಹ್ಮಾಸ್ತ್ರ ಪ್ರಯೋಗಿಸಿವೆ. ಇದರಿಂದ ಇರಾನ್‌ನ ಭೂಗತ ಮಿಸೈಲ್ ಸಿಟಿ ನಾಶವಾಗಿದ್ದು, ಇದು ಯುದ್ಧದ ನಿರ್ಣಾಯಕ ಘಟ್ಟವೇ ಮತ್ತು ಇರಾನ್ ಪತನದ ಮುನ್ಸೂಚನೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಅಮೆರಿಕ ಇಸ್ರೇಲ್ ಒಟ್ಟುಗೂಡಿ ಇರಾನ್ ಮೇಲೆ ದಾಳಿ ಆರಂಭಿಸಿ ಒಂದು ತಿಂಗಳು ಕಳೆದಾಯ್ತು. ಮೊದಲ ದಿನವೇ ಇರಾನ್ ಸರ್ವಾಧಿಕಾರಿಯನ್ನ ಹತ್ಯೆ ಮಾಡಿ, ಕೆಲವೇ ದಿನಗಳಲ್ಲಿ ಯುದ್ಧ ಮುಗಿಸ್ತಿವಿ ಅಂದುಕೊಂಡಿದ್ದ ಅಮೆರಿಕ ಇಸ್ರೇಲ್ ಗೆ ಇರಾನ್ ಶಾಕ್ ಕೊಟ್ಟಿತ್ತು. ಬರೊಬ್ಬರಿ ಒಂದು ತಿಂಗಳಿಂದ ಇರಾನ್ ಶತ್ರುಪಡೆ ಮೇಲೆ ಕ್ಷೀಪಣಿ ದಾಳಿ ಮಾಡ್ತಾ ತಕ್ಕ ಪ್ರತ್ಯುತ್ತರ ನೀಡ್ತಾ ಬಂದಿದ್ದ ಇರಾನ್ ಮೇಲೆ ಈಗ ಅಮೆರಿಕ ಬ್ರಹ್ಮಾಸ್ತ್ರ ಪ್ರಯೋಗಿಸಿದೆ. ಇರಾನ್​ ನ ಭೂಗತ ಮಿಸೈಲ್​ ಸಿಟಿಯನ್ನ ‘ಬಂಕರ್ ಬಸ್ಟರ್’ ಸಿಡಿಸಿ ಉಡಾಯಿಸಿದೆ.  ಹಾಗಾದ್ರೆ ಈ ಯುದ್ಧದಲ್ಲಿ ಇರಾನ್ ನಿಶ್ಯಸ್ತ್ರವಾಗಿಹೋಯ್ತಾ..? ಯುದ್ಧದ ಅಂತ್ಯ ಹತ್ತಿರ ಬಂತಾ..? ಕಳೆದ 48 ಗಂಟೆಗಳಲ್ಲಿ ಮಧ್ಯಪ್ರಾಚ್ಯದ ಯುದ್ಧ ಭೂಮಿಯಲ್ಲಿ ಸಂಭವಿಸಿದ ಬೆಳವಣಿಗೆಗಳು ಜಗತ್ತನ್ನೇ ನಡುಗಿಸಿವೆ. ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷ  ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದ್ದು, ಇರಾನ್​ಗೆ ಬಹುದೊಡ್ಡ ಪೆಟ್ಟನ್ನ ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಕೊಟ್ಟಿವೆ. ಹಾಗಾದ್ರೆ ಅಮೆರಿಕ ಬ್ರಹ್ಮಾಸ್ತ್ರದೆದರು ನಿಶ್ಯಸ್ತ್ರವಾದ ಇರಾನ್ ಪತನಗೊಳ್ಳುತ್ತಾ..?   ಇಲ್ಲಿದೆ ನೋಡಿ ಆ ಕುರಿತ ಸ್ಟೋರಿ.

22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
52:21ಮುಗಿಯಲ್ವಾ ಗಲ್ಫ್ ಯುದ್ಧ? ಕೈಜೋಡಿಸದ ಮಿತ್ರರು, ಗೊಂದಲದಲ್ಲಿ ಟ್ರಂಪ್! ತೈಲಬೆಲೆಯೇರಿಕೆ, ಮಾರುಕಟ್ಟೆಯಲ್ಲಿ ಕಂಪನ!
21:07ಇರಾನಿಗೆ ಸಹಾಯ ಮಾಡಿತಾ ಟ್ರಂಪ್ ಸಸ್ಪೆನ್ಸ್ ಗೇಮ್? ದೊಡ್ಡಣ್ಣ ಕೈಬಿಟ್ಟರೆ ಏನು ಮಾಡಲಿದೆ ನೆತನ್ಯಾಹು ಪಡೆ?
46:25ಯುದ್ಧ ನಿಲ್ಲಿಸೋ ಒತ್ತಡದಲ್ಲಿ ಅಮೆರಿಕ; ಇರಾನ್ ಯುದ್ಧದಿಂದ ದೊಡ್ಡಣ್ಣನಿಗೆ 35 ಬಿಲಿಯನ್ ಹೊರೆ
Read more