ಅಮೆರಿಕದಿಂದ ಚೀನಾದ ವಿದ್ಯಾರ್ಥಿಗಳಿಗೆ ಗೇಟ್‌ಪಾಸ್‌?

Published : May 30, 2020, 10:44 AM ISTUpdated : Jul 04, 2020, 01:28 PM IST
ಅಮೆರಿಕದಿಂದ ಚೀನಾದ ವಿದ್ಯಾರ್ಥಿಗಳಿಗೆ ಗೇಟ್‌ಪಾಸ್‌?

ಸಾರಾಂಶ

ಕೊರೋನಾ ವೈರಸ್‌ನಿಂದಾಗಿ ಚೀನಾದ ವಿರುದ್ಧ ಕೆಂಡಕಾರುತ್ತಿರುವ ಅಮೆರಿಕ| ಚೀನಾದ ಸಾವಿರಾರು ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ದೇಶದಿಂದ ಹೊರಹಾಕುವ ಸಾಧ್ಯತೆ

ವಾಷಿಂಗ್ಟನ್(ಮೇ.30)‌: ಕೊರೋನಾ ವೈರಸ್‌ನಿಂದಾಗಿ ಚೀನಾದ ವಿರುದ್ಧ ಕೆಂಡಕಾರುತ್ತಿರುವ ಅಮೆರಿಕ, ತನ್ನ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಚೀನಾದ ಸಾವಿರಾರು ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ದೇಶದಿಂದ ಹೊರಹಾಕುವ ಸಾಧ್ಯತೆ ಇದೆ.

ವ್ಯಾಪಾರ ಸಮರ, ಕೊರೋನಾ ವೈರಸ್‌, ಹಾಂಕಾಂಗ್‌ನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಅಮೆರಿಕ ಮತ್ತು ಚೀನಾದ ನಡುವಿನ ಬಿಕ್ಕಟ್ಟು ಇನ್ನಷ್ಟುತೀವ್ರ ಸ್ವರೂಪ ಪಡೆದಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಚೀನಾಕ್ಕೆ ಸಂಬಂಧಿಸಿದಂತೆ ಮಹತ್ವದ ಪ್ರಕಟಣೆಯೊಂದನ್ನು ಘೋಷಿಸುವುದಾಗಿ ಪ್ರಕಟಿಸಿದ್ದಾರೆ.

ಚೀನಾ ಕುತಂತ್ರಕ್ಕೆ ಉತ್ತರಿಸಲು ಅಮೆರಿಕ, ಜರ್ಮನಿ ಟ್ರಿಕ್

ಈ ಘೋಷಣೆಯಲ್ಲಿ ಚೀನಾ ವಿದ್ಯಾರ್ಥಿಗಳ ವೀಸಾ ರದ್ದುಗೊಳಿಸುವ ಬಗ್ಗೆ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. ಅಲ್ಲದೇ ಚೀನಾದ ಅಧಿಕಾರಿಗಳಿಗೆ ಹಾಂಕಾಂಗ್‌ ವಿಷಯದಲ್ಲಿ ಹಸ್ತಕ್ಷೇಪ ಮಾಡದಂತೆ ಹಣಕಾಸು ನಿರ್ಬಂಧ ಹೇರಬಹುದು ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಹ್ಯಾಕಾಶದಲ್ಲಿ ಹೊಸ ಇತಿಹಾಸ: ಭೂಮಿಗೆ ಮರಳಿದ ಆರ್ಟೆಮಿಸ್ 2 ಗಗನಯಾತ್ರಿಗಳು; ನಾಸಾದ ಚಂದ್ರಯಾನ ದಿಗ್ವಿಜಯ!
National News Live: IPL 2026 - ನಿನ್ನೆ ತಡರಾತ್ರಿ ನಡೆದ ಆರ್‌ಸಿಬಿ vs ರಾಜಸ್ಥಾನ ರಾಯಲ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?