ಯುದ್ಧದ ಚಿತೆ ಮೇಲೆ ಹಣದ ಸಾಮ್ರಾಜ್ಯ ಕಟ್ಟಿದ ಸಾವಿರಾರು ಕೋಟಿಯ ಮೂವರು ವ್ಯಕ್ತಿಗಳ ಕಥೆ

ಯುದ್ಧದ ಚಿತೆ ಮೇಲೆ ಹಣದ ಸಾಮ್ರಾಜ್ಯ ಕಟ್ಟಿದ ಸಾವಿರಾರು ಕೋಟಿಯ ಮೂವರು ವ್ಯಕ್ತಿಗಳ ಕಥೆ

Published : Mar 30, 2026, 02:26 PM IST

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಕೆಲವರಿಗೆ ಲಾಭದಾಯಕ ವ್ಯಾಪಾರವಾಗಿದೆ. ಈ ಸಂಘರ್ಷವನ್ನು ಬಂಡವಾಳ ಮಾಡಿಕೊಂಡು ರಷ್ಯಾದ ಇಬ್ಬರು ತೈಲ ಉದ್ಯಮಿಗಳು ಮತ್ತು ಅಮೆರಿಕದ ಓರ್ವ ಶಸ್ತ್ರಾಸ್ತ್ರ ವ್ಯಾಪಾರಿ ಸಾವಿರಾರು ಕೋಟಿ ಸಂಪಾದಿಸಿ ಕುಬೇರರಾಗಿದ್ದಾರೆ. 

ಮಧ್ಯಪ್ರಾಚ್ಯದಲ್ಲಿ ರಣ ರಣ ಕದನ.. ಮೂವರ ಜೇಬಿಗೆ ಝಣ ಝಣ ಕಾಂಚಾಣ..!,,  ತೈಲ ಬಾವಿಯ ಕೂಲಿ  ಕಾರ್ಮಿಕನ ಮಗ.. ಯುದ್ಧ ವ್ಯಾಪಾರಿ..!,, ಯುದ್ಧದ ಚಿತೆ ಮೇಲೆ ಸಾಮ್ರಾಜ್ಯ ಕಟ್ಟಿದ ತ್ರಿಮೂರ್ತಿಗಳ ಕಥೆ..!,,30 ದಿನಗಳ ಕದನದಲ್ಲಿ ತುಂಬಿದ್ದು ಹೇಗೆ ಕುಬೇರರ ಖಜಾನೆ..?,, ಇದೇ ಈ ಹೊತ್ತಿನ ವಿಶೇಷ.. ಹೆಣದ ಮೇಲೆ ಹಣದ ಸಾಮ್ರಾಜ್ಯ

26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
52:21ಮುಗಿಯಲ್ವಾ ಗಲ್ಫ್ ಯುದ್ಧ? ಕೈಜೋಡಿಸದ ಮಿತ್ರರು, ಗೊಂದಲದಲ್ಲಿ ಟ್ರಂಪ್! ತೈಲಬೆಲೆಯೇರಿಕೆ, ಮಾರುಕಟ್ಟೆಯಲ್ಲಿ ಕಂಪನ!
21:07ಇರಾನಿಗೆ ಸಹಾಯ ಮಾಡಿತಾ ಟ್ರಂಪ್ ಸಸ್ಪೆನ್ಸ್ ಗೇಮ್? ದೊಡ್ಡಣ್ಣ ಕೈಬಿಟ್ಟರೆ ಏನು ಮಾಡಲಿದೆ ನೆತನ್ಯಾಹು ಪಡೆ?
46:25ಯುದ್ಧ ನಿಲ್ಲಿಸೋ ಒತ್ತಡದಲ್ಲಿ ಅಮೆರಿಕ; ಇರಾನ್ ಯುದ್ಧದಿಂದ ದೊಡ್ಡಣ್ಣನಿಗೆ 35 ಬಿಲಿಯನ್ ಹೊರೆ
20:35Suvarna Focus: ಅಮೆರಿಕದಲ್ಲಿ 'ನೋ ಕಿಂಗ್ಸ್' ಆರ್ಭಟ, ಟ್ರಂಪ್‌ ಯುದ್ಧದಾಹದ ವಿರುದ್ಧ 90 ಲಕ್ಷ ಜನರ ಮಹಾ ಸಮರ
Read more