
ನೆಬ್ರಾಸ್ಕಾ(ಏ.15) ಗುರು ಶಿಷ್ಯರ ನಡುವಿನ ಸಂಬಂಧದ ಪಾವಿತ್ರತ್ಯೆ ಕುರಿತು ಈಗಾಗಲೇ ಸಾಕಷ್ಟು ಚರ್ಚೆಯಾಗಿದೆ. ಆದರೆ ಪ್ರತಿ ಬಾರಿ ಅಪವಾದವೆಂಬಂತೆ ಹಲವು ಘಟನೆಗಳು ನಡೆದಿದೆ. ಇದೀಗ ಶಿಕ್ಷಕಿ ತನ್ನ ವಿದ್ಯಾರ್ಥಿ ಜೊತೆಗೆ ಸೆಕ್ಸ್ ನಡೆಸಿ ಸಿಕ್ಕಿ ಬಿದ್ದ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ವಿದ್ಯಾರ್ಥಿ ಜೊತೆ ಸೆಕ್ಸ್‌ನಲ್ಲಿ ತೊಡಗಿದ್ದ ಶಿಕ್ಷಕಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆಚ್ಚಿ ಬಿದ್ದಿದ್ದಾರೆ. ಕಾರಿನ ಹಿಂಭಾಗದ ಸೀಟಿನಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಶಿಕ್ಷಕಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆದರೆ ವಿದ್ಯಾರ್ಥಿ ಅಂಡರ್‌ವೇರ್‌ನಲ್ಲಿ ಓಡಿದ ಘಟನೆ ಅಮೆರಿಕದ ನೆಬ್ರಾಸ್ಕಾದಲ್ಲಿ ನಡೆದಿದೆ.
ಒಮಹಾ ಹೈಸ್ಕೂಲ್ ಟೀಚರ್ ಎರಿನ್ ವಾರ್ಡ್‌ಗೆ ಮದುವೆಯಾಗಿದೆ. ಆದರೆ ಎರಿನ್ ವಾರ್ಡ್‌ಗೆ ವಿದ್ಯಾರ್ಥಿಗಳ ಜೊತೆ ಲೈಂಗಿಕ ಕ್ರಿಯೆಲ್ಲಿ ಹೆಚ್ಚಿನ ಆಸಕ್ತಿ. ಇದಕ್ಕಾಗಿ ಅಪ್ರಾಪ್ತ ಬಾಲಕರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಿದ್ದಳು. ವಿದ್ಯಾರ್ಥಿಗಳಿಗೆ ಆಸೆ ಆಮಿಷ ತೋರಿಸಿ ಸುಲಭವಾಗಿ ತನ್ನ ತೆಕ್ಕೆಗೆ ಪಡೆಯುತ್ತಿದ್ದ ಏರಿನ್ ವಾರ್ಡ್ ಬಳಿಕ ಲೈಂಗಿಕ ತೃಪ್ತಿಗೆ ಬಳಸಿಕೊಳ್ಳುತ್ತಿದ್ದಳು.
ಪತಿಯೊಂದಿಗೆ ರೊಮ್ಯಾನ್ಸ್ ಮಾಡೋದು ಹೇಗೆ? ಪುರುಷ ಉಪನ್ಯಾಸಕನಿಂದ ವಿವಿಯಲ್ಲಿ ಹೆಣ್ಣು ಮಕ್ಕಳಿಗೆ ಪಾಠ!
ವಿದ್ಯಾರ್ಥಿಯನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋದ ಏರಿನ್ ವಾರ್ಡ್ ಒಮಹಾ ಶಾಲಾ ಆವರಣದಿಂದ ಕೆಲ ದೂರದ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿದ್ದಾಳೆ. ಬಳಿಕ ವಿದ್ಯಾರ್ಥಿಯನ್ನು ನಿಧಾನವಾಗಿ ತನ್ನ ಲೈಂಗಿಕೆ ಕ್ರಿಯೆಗೆ ಬಳಸಿಕೊಳ್ಳಲು ಆರಂಭಿಸಿದ್ದಾಳೆ. ಫೋನ್ ಮೂಲಕ ಕೆಲ ವಿಡಿಯೋಗಳನ್ನು ವಿದ್ಯಾರ್ಥಿಗೆ ತೋರಿಸಿದ್ದಾಳೆ. ಸೆಕ್ಸ್ ಮಾತುಕತೆ, ಆಪ್ತತೆ ಮುಂದುವರಿದಿದೆ. ಇತ್ತ ಕೆಲ ಹೊತ್ತಿನಿಂದ ಕಾರು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಇತ್ತ ಶಿಕ್ಷಕಿಯ ರಾಸಲೀಲೆಗಳು ಆರಂಭಗೊಂಡಿದೆ. ಕಾರಿನ ಹಿಂಭಾಗದ ಸೀಟಿನಲ್ಲಿ ಲೈಂಗಿಕ ಕ್ರಿಯೆಯಲ್ಲಿ ಶಿಕ್ಷಕಿ ಮಗ್ನಳಾಗಿದ್ದಾಳೆ. ಇದೇ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರೆ. ಪೊಲೀಸರನ್ನು ನೋಡಿದ ವಿದ್ಯಾರ್ಥಿ ಗಾಬರಿಯಾಗಿದ್ದಾನೆ. ಪೊಲೀಸರು ನೇರವಾಗಿ ಶಿಕ್ಷಕಿಗೆ ವಸ್ತ್ರ ನೀಡಿ ವಶಕ್ಕೆ ಪಡೆದಿದ್ದಾರೆ. ಅಷ್ಟರಲ್ಲೇ ಗಾಬರಿಗೊಂಡ ವಿದ್ಯಾರ್ಥಿ ಕಾರು ಚಲಾಸಿಕೊಂಡು ಹೋಗಲು ಯತ್ನಿಸಿದ್ದಾನೆ. ಆದರೆ ಕೆಲ ದೂರ ತೆರಳಿದಾಗ ಕಾರು ನಿಂತು ಹೋಗಿದೆ. ಹೀಗಾಗಿ ಕೇವಲ ಅಂಡರ್‌ವೇರ್‌ನಲ್ಲಿ ಕಾರಿನಿಂದ ಇಳಿದ ಬಾಲಕ ಓಡಿ ಹೋಗಿದ್ದಾನೆ.
ಶಿಕ್ಷಕನಿಂದ ಮಾನಹಾನಿಕಾರಕ ಮೆಸೇಜ್ ರವಾನೆ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ!
ಇತ್ತ ಶಿಕ್ಷಕಿಯನ್ನು ಅರೆಸ್ಟ್ ಮಾಡಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿ ಜೊತೆ ಲೈಂಗಿಕ ಕ್ರಿಯೆಲ್ಲಿ ತೊಡಗಿಸಿಕೊಂಡಿರುವುದನ್ನು ಒಪ್ಪಿಕೊಂಡಿದ್ದಾಳೆ. ಇತ್ತ ಪೊಲೀಸರು ಬಾಲಕನ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಶಿಕ್ಷಕಿ ಮೇಲೆ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ