Asianet Suvarna News Asianet Suvarna News

ಈ ರಾಶಿಗೆ ಸಂತೋಷ ಹಾಗೂ ಶುಭದಾಯಕ ದಿನ : ಉಳಿದ ರಾಶಿ?

ಅಕ್ಟೋಬರ್ 11 ಶುಕ್ರವಾರ, ಯಾವ ರಾಶಿಗೆ ಯಾವ ಫಲ, ಹೇಗಿದೆ ಇಂದಿನ ಭವಿಷ್ಯ ?

Daily Bhavishya  11 October 2019
Author
Bengaluru, First Published Oct 11, 2019, 7:04 AM IST

ಈ ರಾಶಿಗೆ ಸಂತೋಷ ಹಾಗೂ ಶುಭದಾಯಕ ದಿನ : ಉಳಿದ ರಾಶಿ?


ಮೇಷ : ಬಂಧುಗಳ ಆಗಮನವಾಗಲಿದೆ. ಹಣಕಾಸಿನ ವಿಚಾರದಲ್ಲಿ ಹೆಚ್ಚು ಹಿಡಿತ ಸಾಧಿಸಿಕೊಳ್ಳ ಬೇಕು. ವಾಹನ ಚಾಲನೆ ವೇಳೆ ಎಚ್ಚರವಿರಲಿ...

ವೃಷಭ : ಮತ್ತೊಬ್ಬರನ್ನು ನಿಂದಿಸಿ ಫಲವಿಲ್ಲ. ನೀವು ಮಾಡುವ ಕೆಲಸದಲ್ಲಿ ನಿಯತ್ತು ಇರಲಿ. ಬೆಲೆ ಬಾಳುವ ವಸ್ತು ಕೊಳ್ಳಲಿದ್ದೀರ...

ಮಿಥುನ : ಆತ್ಮೀಯರೊಂದಿಗೆ ವಿರಸ ಏರ್ಪಡಲಿದೆ. ಅತಿಯಾದ ಉತ್ಸಾಹದಿಂದ ಮುಂದೆ ಸಾಗುವುದು ಇಂದು ಒಳಿತಲ್ಲ. ಶುಭ ಫಲ....

ಕಟಕ : ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಚಿಂತೆ ಮಾಡುವುದು ಬೇಡ. ಬಂಧುಗಳ ಏಳಿಗೆ ಯಿಂದ ನಿಮಗೆ ಸಂತೋಷ. ಶುಭಫಲ....

ಸಿಂಹ :  ಹಳೆಯ ಸಾಲಗಳು ವಾಪಸ್ ಬರಲಿವೆ. ನೆಮ್ಮ ದಿಯ ನಾಳೆಗಾಗಿ ಇಂದಿನಿಂದಲೇ ತಯಾರಿ ನಡೆಸಲಿದ್ದೀರಿ. ಕಣ್ಣಿನ ಆರೋಗ್ಯ ವೃದ್ಧಿ...

ಕನ್ಯಾ :  ಸೇವಾ ಕಾರ್ಯಗಳಲ್ಲಿ ದಿನವಿಡೀ ತೊಡಗಿಸಿ ಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ನಿಂದನೆಗೆ ಒಳಗಾಗಲಿದ್ದೀರಿ...

ಈ ರಾಶಿಗೆ ಭಾರೀ ಸಿಹಿ ಸುದ್ದಿಯೊಂದು ಬರಲಿದೆ : ವಾರ ಭವಿಷ್ಯ...

ತುಲಾ  : ದಿನವಿಡೀ ಸಂತೋಷದಿಂದ ಇರಲಿದ್ದೀರಿ. ಆತ್ಮೀಯರ ಸಂಖ್ಯೆ ಹೆಚ್ಚಾಗಲಿದೆ. ಮತ್ತೊಬ್ಬರ ಮಾತಿಗೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ...

ವೃಶ್ಚಿಕ : ನಿಮ್ಮ ಕನಸುಗಳು ಇಂದು ಕಾರ್ಯರೂಪಕ್ಕೆ ಬರಲಿವೆ. ಹೆಚ್ಚು ಮಾತನಾಡುವುದಕ್ಕೆ ಬದಲಾಗಿ ಕೆಲಸ ಮಾಡಿ ತೋರಿಸಲಿದ್ದೀರಿ. ...

ಭಗವದ್ಗೀತೆಯ 18 ಅಧ್ಯಾಯಗಳಲ್ಲಿ ಕೃಷ್ಣ ಹೇಳಿದ್ದೇನು?...

ಧನುಸ್ಸು : ನಿಮ್ಮನ್ನು ಹೊಗಳಿ ಮಾತನಾಡುವವರು ಹಿಂದಿನಿಂದ ತೊಂದರೆ ಉಂಟುಮಾಡುವ ಸಾಧ್ಯತೆ ಇರುತ್ತದೆ. ಎಚ್ಚರಿಕೆಯಿಂದಿರಿ....

ಮಕರ : ಬೆಳಿಗ್ಗೆಯೇ ಶುಭ ಸುದ್ದಿ ಕೇಳಲಿದ್ದೀರಿ. ಅಂದುಕೊಂಡ ಕಾರ್ಯಕ್ಕೆ ಸಣ್ಣ ವಿಘ್ನ ಬರಲಿದೆ. ತಂದೆಯ ಮಾತಿಗೆ ಮನ್ನಣೆ ನೀಡಿ...

ಕುಂಭ : ಮತ್ತೊಬ್ಬರಿಗಾಗಿ ಕಾಯುವುದು ಬೇಡ. ಇನ್ನೊಬ್ಬರನ್ನು ನೀವು ಕಾಯಿಸಬೇಡಿ. ನಿಮ್ಮ ಪಾಲಿಗೆ ಬಂದದ್ದನ್ನು ನೀವೇ ಅನುಭವಿ ಸಿ...

ಮೀನ :  ಹಿಂದೆ ಮಾಡಿದ ತಪ್ಪು ಕೆಲಸಕ್ಕೆ ಇಂದು ಬೆಲೆ ತೆರಬೇಕಾಗಿ ಬರುತ್ತದೆ. ಅಂದುಕೊಂಡ ಕಾರ್ಯಗಳು ನೆರವೇರಲಿವೆ. ನೆಮ್ಮದಿ ...

Follow Us:
Download App:
  • android
  • ios