Asianet Suvarna News

ದಿನ ಭವಿಷ್ಯ: ಸಿಂಹ ರಾಶಿಯವರ ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ ಸಾಧ್ಯತೆ: ಉಳಿದ ರಾಶಿಗಳು ಹೇಳಿವೆ?

* 17 ಜುಲೈ 2021 ಶನಿವಾರದ ಭವಿಷ್ಯ
* ವೃಷಭ  ರಾಶಿಯವರ ದಾಂಪತ್ಯದಲ್ಲಿ ವ್ಯತ್ಯಾಸ
* ಮಕರ ರಾಶಿಯವರಿಗೆ ಅನುಕೂಲದ ದಿನ
 

Daily Horoscope 17 July 2021 Astrological Predictions For Leo And Other in Kannada grg
Author
Bengaluru, First Published Jul 17, 2021, 7:14 AM IST
  • Facebook
  • Twitter
  • Whatsapp

ಮೇಷ - ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಹಿರಿಯರ ಸಲಹೆ ಪಡೆಯಿರಿ, ಸುಬ್ರಹ್ಮಣ್ಯ ಕವಚ ಪಠಿಸಿ

ವೃಷಭ - ದಾಂಪತ್ಯದಲ್ಲಿ ವ್ಯತ್ಯಾಸ, ವ್ಯಾಪಾರಿಗಳಿಗೆ ತೊಂದರೆ, ಅಸಮಧಾನದ ದಿನ, ಶನಿ-ಚಂದ್ರರ ಪ್ರಾರ್ಥನೆ ಮಾಡಿ

ಮಿಥುನ - ಆರೋಗ್ಯದ ಕಡೆ ಗಮನವಿರಲಿ, ಸಾಲ ಮಾಡಬೇಡಿ, ಶತ್ರುಗಳ ಬಾಧೆ ಕೊಂಚ ಕಾಡಲಿದೆ, ಶಿವ-ಶಕ್ತಿಯರ ಪ್ರಾರ್ಥನೆ ಮಾಡಿ

ಕಟಕ - ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ಕೊಂಚ ತೊಡಕು, ಅಜೀರ್ಣ ಸಮಸ್ಯೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಸಿಂಹ - ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಸ್ತ್ರೀಯರ ಸಲಹೆಯಿಂದ ಕಾರ್ಯಾನುಕೂಲ, ತಾಯಿಯಿಂದ ಅನುಕೂಲ, ಪರಶುರಾಮ ಪ್ರಾರ್ಥನೆ ಮಾಡಿ

ಕನ್ಯಾ - ನಷ್ಟ ಸಮಬವ, ಆರೋಗ್ಯದಲ್ಲಿ ವ್ಯತ್ಯಾಸ, ಸಾಲ ಕೊಡಬೇಡಿ, ಶತ್ರುಗಳ ಬಾಧೆ ಬಾಧಿಸಲಿದೆ, ಪರಶುರಾಮರ ಸ್ಮರಣೆ ಮಾಡಿ

ರಾಮನ ವಂಶಜರು ಮಹಾಭಾರತದ ಕುರುಕ್ಷೇತ್ರ ಯುದ್ಧದಲ್ಲೂ ಭಾಗವಹಿಸಿದ್ದರು!

ತುಲಾ -  ದೇಹದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಉದ್ಯೋಗಿಗಳಿಗೆ ಅನುಕೂಲ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ - ವಿಶೇಷ ಫಲಗಳಿದ್ದಾವೆ, ಕಾರ್ಯ ಸಾಧನೆ, ದುರ್ಜನರ ಸಹವಾಸದಿಂದ ದೂರವಿರಿ, ಈಶ್ವರ ಪ್ರಾರ್ಥನೆ ಮಾಡಿ

ಧನುಸ್ಸು - ವೃತ್ತಿಯಲ್ಲಿ ವಿಘ್ನಗಳಾಗುತ್ತವೆ, ಮಕ್ಕಳಿಂದ ಸಹಕಾರ, ನರಸಿಂಹ ಪ್ರಾರ್ಥನೆ ಮಾಡಿ

ಮಕರ - ಅನುಕೂಲದ ದಿನ, ರೈತರಿಗೆ ಸಮಾಧಾನದ ದಿನ, ವೈಫಲ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ, ಈಶ್ವರ ಪ್ರಾರ್ಥನೆ ಮಾಡಿ

ಕುಂಭ- ಸಹೋದರರಿಂದ ಸಹಕಾರ, ಅನುಕೂಲದ ದಿನ, ವಸ್ತುನಷ್ಟ ಸಂಭವ, ಕಾರ್ತವೀರ್ಯಾರ್ಜುನ ಸ್ಮರಣೆ ಮಾಡಿ

ಮೀನ - ಉತ್ತಮ ಭೋಜನ, ಆಹಾರದ ಕಡೆ ಗಮನ ಕೊಡಿ, ದಾಂಪತ್ಯದಲ್ಲಿ ಏರುಪೇರು, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

Follow Us:
Download App:
  • android
  • ios