Asianet Suvarna News Asianet Suvarna News

ದಿನ ಭವಿಷ್ಯ: ಈ ರಾಶಿಯವರು ವ್ಯಸನಕ್ಕೆ ತುತ್ತಾಗುವ ಸಾಧ್ಯತೆ, ದಾನಧರ್ಮ ಮಾಡಿ

02 ಏಪ್ರಿಲ್ 2021 ಶುಕ್ರವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope of 02 March 2021 in Kannada grg
Author
Bengaluru, First Published Apr 2, 2021, 7:06 AM IST | Last Updated Apr 2, 2021, 7:15 AM IST

ಮೇಷ: ಆರೋಗ್ಯದಲ್ಲಿ ತೊಡಕು, ನಿಮಗೆ ನೀವೇ ರಕ್ಷಿಸಿಕೊಳ್ಳಬೇಕಾದ ದಿನ, ಸುಬ್ರಹ್ಮಣ್ಯ ಕವಚ ಪಠಿಸಿ

ವೃಷಭ: ನಿಮ್ಮ ಕೆಲಸದಲ್ಲಿ ಲಾಭ ಸಿಗಲಿದೆ, ಪ್ರಶಂಸೆ ಸಿಗಲಿದೆ, ಆಹಾರದಲ್ಲಿ ವ್ಯತ್ಯಾಸ ಸಾಧ್ಯತೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಮಿಥುನ: ಕೃಷಿಕರಿಗೆ ತೊಡಕಿನ ದಿನ, ಚಾಲಕರಿಗೆ ಅಸಮಧಾನ, ಹಣೆಗೆ ಪೆಟ್ಟು ಬೀಳುವ ಸಾಧ್ಯತೆ, ವಿಷ್ಣು ಕವಚ ಪಠಿಸಿ

ಕಟಕ: ಕಳೆದ ವಸ್ತು ಸಿಗಲಿದೆ, ಹಿರಿಯರಿಂದ ಸಹಾಯ, ಮಾರ್ಗದರ್ಶನ ಪಡೆಯಿರಿ, ಹಣಕಾಸಿನಲ್ಲಿ ತೊಡಕು, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಸಿಂಹ: ಕೆಲಸದಲ್ಲಿ ಹೋರಾಟ, ಸುಖಭಂಗ, ಪ್ರಯಾಣದಲ್ಲಿ ವಿಘ್ನ, ನವಗ್ರಹ ಪೀಡಾಪರಿಹಾರ ಪಠಿಸಿ

ಕನ್ಯಾ: ನಷ್ಟ ಸಂಭವ, ಮಕ್ಕಳಿಂದ ಅಸಮಧಾನ, ಆತಂಕ ಬೇಡ, ಗುರು ಪ್ರಾರ್ಥನೆ ಮಾಡಿ

ವಾರ ಭವಿಷ್ಯ: ಉದ್ಯೋಗದಲ್ಲಿ ಸೋಲಿನ ಭೀತಿ ಆವರಿಸಬಹುದು, ಶತ್ರು ಮಣಿಸಿದರೆ ಜಯ ಗ್ಯಾರೆಂಟಿ

ತುಲಾ: ಸ್ತ್ರೀಯರಿಗೆ ಬಲ ಇರಲಿದೆ, ಪ್ರಯಾಣದಲ್ಲಿ ಎಚ್ಚರವಹಿಸಿ, ವ್ಯಾಪಾರಿಗಳಿಗೆ ಶುಭ, ಈಶ್ವರ ದೇವಸ್ಥಾನಕ್ಕೆ ಬಿಲ್ವಪತ್ರೆ ಸಮರ್ಪಿಸಿ

ವೃಶ್ಚಿಕ: ಶುಭಕಾರ್ಯಗಳಿಗೆ ಹಣವಿನಿಯೋಗ, ವಿದ್ಯಾರ್ಥಿಗಳಿಗೆ ಅನುಕೂಲದ ದಿನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಧನುಸ್ಸು: ಉತ್ತಮ ಆರೋಗ್ಯ ಇರಲಿದೆ, ಸಹೋದರ ಸಹೋದರಿಯರಿಂದ ಸಹಕಾರ, ಉತ್ತಮ ಫಲವಿರಲಿದೆ, ಗುರು ಮಂದಿರಕ್ಕೆ ಕಡಲೆ ಎಣ್ಣೆಯಿಂದ ದೀಪ ಹಚ್ಚಿ

ಮಕರ: ಸಮೃದ್ಧಿಯ ಭೋಜನ ಲಭ್ಯ, ಸ್ತ್ರೀಯರಿಗೆ ಕುಟುಂಬದಲ್ಲಿ ಪ್ರಾಧಾನ್ಯತೆ, ಮಾತಿಗೆ ಮನ್ನಣೆ ಸಿಗಲಿದೆ, ಮನೆ ದೇವರ ಪ್ರಾರ್ಥನೆ ಮಾಡಿ

ಕುಂಭ: ಉತ್ತಮ ದಿನ, ಸ್ತ್ರೀಯರಿಗೆ ಬಲ, ಧನ ಸಮೃದ್ಧಿ, ಕ್ರೀಡಾಪಟುಗಳಿಗೆ ಉತ್ತಮ ಫಲ, ಉದ್ಯೋಗ ಸ್ಥಳದಲ್ಲಿ ಎಚ್ಚರವಾಗಿರಿ, ದತ್ತಾತ್ರೇಯ ಪ್ರಾರ್ಥನೆ ಮಾಡಿ

ಮೀನ: ವ್ಯಸನಕ್ಕೆ ತುತ್ತಾಗುವ ಸಾಧ್ಯತೆ, ಎಚ್ಚರಿಕೆ ಇರಲಿ, ದಾನಧರ್ಮ ಮಾಡಿ, ಗುರು ಮಂದಿರದಲ್ಲಿ ಗುರು ಸೇವೆ ಮಾಡಿ

Latest Videos
Follow Us:
Download App:
  • android
  • ios