Asianet Suvarna News Asianet Suvarna News

ದಿನ ಭವಿಷ್ಯ: ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

04 ಡಿಸೆಂಬರ್ 2020 ಶುಕ್ರವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope of 04 December 2020 in Kannada grg
Author
Bengaluru, First Published Dec 4, 2020, 7:08 AM IST

ಮೇಷ: ಮನಸ್ಸಿಗೆ ಸಮಾಧಾನ, ಸಂತೋಷದ ದಿನ, ಲಾಭ ಸಮೃದ್ಧಿ, ಸ್ತ್ರೀಯರಿಂದ ಲಾಭ, ಸುಬ್ರಹ್ಮಣ್ಯ ಕವಚ ಪಠಿಸಿ

ವೃಷಭ: ಕುಟುಂಬದಲ್ಲಿ ಹಣಕಾಸಿನ ಸಹಾಯ, ಸ್ರೀಯರಿಗೆ ಶುಭಫಲ, ರಾಯರ ಆರಾಧನೆ ಮಾಡಿ

ಮಿಥುನ: ಭಾಗ್ಯ ಸಮೃದ್ಧಿ, ಸ್ತ್ರೀ-ಪರುಷರ ಭಾವನೆಗಳಲ್ಲಿ ವ್ಯತ್ಯಾಸ, ಲಕ್ಷ್ಮೀನಾರಾಯಣರ ಪ್ರಾರ್ಥನೆ ಮಾಡಿ

ಕಟಕ: ಕಳೆದ ವಸ್ತು ಲಭ್ಯ, ದುರ್ಜನರ ಸಹವಾಸ, ಅಸಮಧಾನ, ಗುರುವಿನ ಪ್ರಾರ್ಥನೆ ಮಾಡಿ

ಸಿಂಹ:  ಸಂಗಾತಿಯಿಂದ ನಷ್ಟ ಸಂಭವ, ಸಹೋದರರಲ್ಲಿ ಭಿನ್ನಾಭಿಪ್ರಾಯ, ಹಣನಷ್ಟ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಕನ್ಯಾ: ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ, ವಿದ್ಯಾರ್ಥಿಗಳಿಗೆ ನಿಂದನೆ, ಕುಟುಂಬದಲ್ಲಿ ಘರ್ಷಣೆ, ಹಿರಿಯರ ಮಾರ್ಗದರ್ಶನ ಅಗತ್ಯವಿದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ವಾರ ಭವಿಷ್ಯ: ಈ ರಾಶಿಯವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯುವ ಸಮಯವಿದು

ತುಲಾ: ಹಣದ ವಿಚಾರವಾಗಿ ಜಾಗ್ರತೆ ಬೇಕು, ಅನುಕೂಲವೂ ಇದೆ, ಮಿಶ್ರಫಲ, ಪಿತೃದೇವತೆಗಳ ಪ್ರಾರ್ಥನೆ ಮಾಡಿ

ವೃಶ್ಚಿಕ: ಗುರುಬಲದಿಂದ ಕಾರ್ಯ ಸಿದ್ಧಿ, ಭಾಗ್ಯೋದಯವಾಗಲಿದೆ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಧನುಸ್ಸು: ಸ್ತ್ರೀಯರು ಸಂಕೋಚ ಘಟನೆಗಳಿಗೆ ಸಾಕ್ಷಿಯಾಗುತ್ತೀರಿ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಗುರು ಪ್ರಾರ್ಥನೆ ಮಾಡಿ

ಮಕರ: ದಾಂಪತ್ಯ ಭಾವನೆಗಳಲ್ಲಿ ವ್ಯತ್ಯಾಸ, ಬಾಂಧವ್ಯಗಳು ಹಾಳಾಗಲಿವೆ, ಹಿರಿಯರ ಮಾರ್ಗದರ್ಶನ ಪಡೆಯಿರಿ

ಕುಂಭ: ಆಹಾರದಲ್ಲಿ ವ್ಯತ್ಯಾಸ, ಬಾಯಿಗೆ ತೊಂದರೆ, ಉಳಿದಂತೆ ಅನುಕೂಲವಿದೆ, ನವಗ್ರಹ ಸ್ತೋತ್ರ ಪಠಿಸಿ

ಮೀನ: ಲಾಭ ಸಮೃದ್ಧಿ, ಅಸಮಧಾನವೂ ಇದೆ, ವ್ಯಸನಕ್ಕೆ ತುತ್ತಾಗುತ್ತೀರಿ ಎಚ್ಚರವಾಗಿರಿ, ಗುರು ಪ್ರಾರ್ಥನೆ ಮಾಡಿ

Follow Us:
Download App:
  • android
  • ios