ಮೇಷ: ಶುಭಾಶುಭ ಮಿಶ್ರಫಲವಿದೆ, ಮಾತಿನ ವಿಚಾರದಲ್ಲಿ ಎಚ್ಚರವಾಗಿರಿ, ಪತ್ರಿಕೆಗಳಲ್ಲಿರುವವರಿಗೆ ಕೊಂಚ ಅಸಮಧಾನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ವೃಷಭ: ಆರೋಗ್ಯದಲ್ಲಿ ವ್ಯತ್ಯಾಸ, ಧನ ಸಮೃದ್ಧಿ, ಬೇಡದ ಆಲೋಚನೆಗಳು, ಕೃಷಿಕರಿಗೆ ಉತ್ತಮ ದಿನ, ಕೃಷ್ಣ ಪ್ರಾರ್ಥನೆ ಮಾಡಿ

ಮಿಥುನ: ಶುಭಯೋಗವಿದೆ, ಸ್ತ್ರೀಯರಿಗೆ ಪ್ರಮುಖದಿನ, ದುರ್ಜನರ ಸಹವಾಸ ಬೇಡ, ಅಮ್ಮನವರ ಪ್ರಾರ್ಥನೆ ಮಾಡಿ

ಕಟಕ: ಕುಟುಂಬ ಪೋಷಣೆ, ದ್ರವ ವ್ಯಾಪಾರಿಗಳಿಗೆ ಲಾಭ, ಕೃಷಿಕರಿಗೆ ಶುಭದಿನ, ಮನೆ ದೇವರ ಪ್ರಾರ್ಥನೆ ಮಾಡಿ

ಸಿಂಹ: ಹಣನಷ್ಟ, ಆರೋಗ್ಯದಲ್ಲಿ ಏರುಪೇರು, ಮೃತ್ಯುಂಜಯ ಮಂತ್ರ ಪಠಿಸಿ, ಆದಿತ್ಯ ಹೃದಯ ಪಠಿಸಿ

ಕನ್ಯಾ: ಭದ್ರಯೋಗ ಪ್ರಾಪ್ತಿ, ಜಯ ಸಿಗಲಿದೆ, ಅಭಿವೃದ್ಧಿಯ ದಿನ, ವಿಷ್ಣುವಿನ ಪ್ರಾರ್ಥನೆ ಮಾಡಿ

ವಾರ ಭವಿಷ್ಯ: ಈ ರಾಶಿಯವರಿಗೆ ಅನಿರೀಕ್ಷಿತ ಘಟನೆಗಳು ನಡೆಯಲಿವೆ

ತುಲಾ: ಅನುಕೂಲದ ದಿನ, ಶುಭಫಲಗಳಿದ್ದಾವೆ, ಕೊಂಚ ಅಂಜಿಕೆ ಇರಲಿದೆ, ಕೆಲಸದಲ್ಲಿ ಕೊಂಚ ಹಿನ್ನಡೆ, ಈಶ್ವರ ಪ್ರಾರ್ಥನೆ ಮಾಡಿ

ವೃಶ್ಚಿಕ: ಕಾರ್ಯ ಸಿದ್ಧಿ, ಕೃಷಿಕರಿಗೆ ಲಾಭ, ದ್ರವವ್ಯಾಪಾರಿಗಳಿಗೆ ಸಮಾಧಾನ, ಸ್ತ್ರೀಯರಿಗೆ ಸಹಕಾರ,  ಕುಜ ಪ್ರಾರ್ಥನೆ ಮಾಡಿ

ಧನಸ್ಸು: ಶುಭಫಲ, ಸ್ತ್ರೀಯರಿಗೆ ಸಮಾಧಾನ, ದಾಂಪತ್ಯದಲ್ಲಿ ಹೊಂದಾಣಿಕೆ ವ್ಯತ್ಯಾಸ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಮಕರ: ಸಂಗಾತಿಯ ಆರೋಗ್ಯದಲ್ಲಿ ಏರುಪೇರು, ಬಾಯಿ ಹುಣ್ಣಾಗಲಿದೆ, ಎಚ್ಚರಿಕೆ ಇರಲಿ, ದುರ್ಗಾ ಕವಚ ಪಠಿಸಿ

ಕುಂಭ:  ಸಂಗಾತಿಯಿಂದ ಸಹಕಾರ, ಸ್ತ್ರೀಯರಿಂದ ವ್ಯಾಪಾರಕ್ಕೆ ಅನುಕೂಲ, ಧನ್ವಂತರಿ ಪ್ರಾರ್ಥನೆ ಮಾಡಿ

ಮೀನ: ಸಾಲ ಬಾಧೆ ನಿವಾರಣೆ, ಶತ್ರುಗಳು ದೂರಾಗುತ್ತಾರೆ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಗುರು ಪ್ರಾರ್ಥನೆ ಮಾಡಿ