ದಿನ ಭವಿಷ್ಯ: ಈ ರಾಶಿಯವರು ವ್ಯಸನಕ್ಕೆ ತುತ್ತಾಗುವ ಸಾಧ್ಯತೆ, ಎಚ್ಚರವಾಗಿರಿ

07 ಮೇ 2021 ಶುಕ್ರವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope of 07 May 2021 in Kannada grg

ಮೇಷ: ಶುಭಫಲಗಳಿದ್ದಾವೆ, ಆರೋಗ್ಯದಲ್ಲಿ ಚೇತರಿಕೆ, ಕೃಷಿಕರಿಗೆ ಅನುಕೂಲದ ದಿನ, ಆಹಾರದಲ್ಲಿ ವ್ಯತ್ಯಾಸ, ಅನ್ನಪೂರ್ಣೇಶ್ವರಿ ಸ್ತೋತ್ರ ಪಠಿಸಿ

ವೃಷಭ: ಕೃಷಿಕರು ಎಚ್ಚರವಾಗಿರಿ, ಸ್ತ್ರೀಯರಿಂದ ಸಹಕಾರ, ಸಹೋದರರಿಂದ ಸಹಕಾರ, ಸ್ತ್ರೀಯರಿಗೆ ಉತ್ಸಾಹ ಶಕ್ತಿ ಹೆಚ್ಚಲಿದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮಿಥುನ: ಹಣಕಾಸಿನ ಲಾಭ, ಕುಟುಂಬದಲ್ಲಿ ಸಹಕಾರ, ಮನಸ್ಸಿನಲ್ಲಿ ಗೊಂದಲ, ಕೆಲಸದಲ್ಲಿ ಏರುಪೇರು, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕಟಕ: ನಿರಾಳದಿನ, ದ್ರವ ವ್ಯಾಪಾರಿಗಳಿಗೆ ಅನುಕೂಲ, ಕೆಲಸಗಳು ನಿರಾತಂಕವಾಗಿ ಸಾಗಲಿದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಸಿಂಹ: ಅಸಮಾಧಾನದ ದಿನ, ಮಾನಸಿಕವಾಗಿ ಕುಗ್ಗುವ ಸಾಧ್ಯತೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಕನ್ಯಾ: ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ, ಗಂಭೀರ ತೊಂದರೆಗೆ ಒಳಪಡುವ ಸಾಧ್ಯತೆ ಇರಲಿದೆ, ಸಂಗಾತಿಯ ಸಹಕಾರ ಪಡೆಯಿರಿ, ಚಂದ್ರನ ಉಪಾಸನೆ ಮಾಡಿ

ಮನುಷ್ಯನ ನೈಜ ಸಂಗಾತಿ ಯಾರು? ಆಚಾರ್ಯ ಚಾಣಕ್ಯ ಈ ಕುರಿತು ಏನು ಹೇಳುತ್ತಾರೆ?

ತುಲಾ: ಹಣದ ವಿಚಾರವಾಗಿ ಜಾಗ್ರತೆ ಬೇಕು, ಅನುಕೂಲವೂ ಇದೆ, ಮಿಶ್ರಫಲ, ಪಿತೃದೇವತೆಗಳ ಪ್ರಾರ್ಥನೆ ಮಾಡಿ

ವೃಶ್ಚಿಕ: ಗುರುಬಲದಿಂದ ಕಾರ್ಯ ಸಿದ್ಧಿ, ಭಾಗ್ಯೋದಯವಾಗಲಿದೆ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಧನುಸ್ಸು: ಸ್ತ್ರೀಯರು ಸಂಕೋಚ ಘಟನೆಗಳಿಗೆ ಸಾಕ್ಷಿಯಾಗುತ್ತೀರಿ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಗುರು ಪ್ರಾರ್ಥನೆ ಮಾಡಿ

ಮಕರ: ದಾಂಪತ್ಯ ಭಾವನೆಗಳಲ್ಲಿ ವ್ಯತ್ಯಾಸ, ಬಾಂಧವ್ಯಗಳು ಹಾಳಾಗಲಿವೆ, ಹಿರಿಯರ ಮಾರ್ಗದರ್ಶನ ಪಡೆಯಿರಿ

ಕುಂಭ: ಆಹಾರದಲ್ಲಿ ವ್ಯತ್ಯಾಸ, ಬಾಯಿಗೆ ತೊಂದರೆ, ಉಳಿದಂತೆ ಅನುಕೂಲವಿದೆ, ನವಗ್ರಹ ಸ್ತೋತ್ರ ಪಠಿಸಿ

ಮೀನ: ಲಾಭ ಸಮೃದ್ಧಿ, ಅಸಮಧಾನವೂ ಇದೆ, ವ್ಯಸನಕ್ಕೆ ತುತ್ತಾಗುತ್ತೀರಿ ಎಚ್ಚರವಾಗಿರಿ, ಗುರು ಪ್ರಾರ್ಥನೆ ಮಾಡಿ

Latest Videos
Follow Us:
Download App:
  • android
  • ios