ದಿನ ಭವಿಷ್ಯ: ಈ ರಾಶಿಯವರಿಗೆ ಆತಂಕ ಬೇಡ, ಆರೋಗ್ಯ ಸುಧಾರಿಸಲಿದೆ, ಕಾರ್ಯ ಸ್ಥಳದಲ್ಲಿ ಎಚ್ಚರವಾಗಿರಿ

11 ಜೂನ್ 2021 ಶುಕ್ರವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope of-11 June 2021 in Kannada grg

ಧನುಸ್ಸು - ವಿದ್ಯಾರ್ಥಿಗಳಿಗೆ ಅನುಕೂಲದ ದಿನ, ಪ್ರತಿಭಾಶಕ್ತಿ ಜಾಗೃತವಾಗಲಿದೆ, ಸಮೃದ್ಧಿಯ ದಿನ, ಚಂದ್ರ ಪ್ರಾರ್ಥನೆ ಮಾಡಿ

ಮಕರ - ಗೃಹ ನಿರ್ಮಾಣಕಾರ್ಯಗಳಲ್ಲಿ ಅನುಕೂಲ, ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ - ಸಹೋದರರ ಸಹಕಾರ, ಪ್ರಶಂಸೆ ಸಿಗಲಿದೆ, ಸ್ತ್ರೀಯರ ಬುದ್ಧಿ ಕೊಂಚ ಮಂಕಾಗಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ಮೀನ - ಧನ ಸಮೃದ್ಧಿ, ಮಾತಿನಿಂದ ಲಾಭ, ಕುಟುಂಬದಲ್ಲಿ ಸ್ತ್ರೀಯರ ಸಹಕಾರ, ಗುರು-ಕುಜ ಪ್ರಾರ್ಥನೆ ಮಾಡಿ

ಸಿಂಹ - ಆರೋಗ್ಯದಲ್ಲಿ ಸದೃಢತೆ, ಮಕ್ಕಳ ಬಗ್ಗೆ ಎಚ್ಚರಿಕೆ ಇರಲಿ, ಕಾರ್ಯ ಸಿದ್ಧಿ, ಆದಿತ್ಯ ಹೃದಯ ಸ್ತೋತ್ರ ಪಠಿಸಿ

ಕನ್ಯಾ - ಉತ್ತಮ ಫಲಗಳಿದ್ದಾವೆ, ದಾಂಪತ್ಯದಲ್ಲಿ ಅನ್ಯೋನ್ಯತೆ, ಪ್ರಯಾಣ ಬೇಡ, ವಿಷ್ಣು ಪ್ರಾರ್ಥನೆ ಮಾಡಿ
ತುಲಾ - ಸಂಪದಭಿವೃದ್ಧಿ, ಕಾರ್ಯ ಸಿದ್ಧಿ, ಅಡ್ಡಿ ಆತಂಕಗಳಿದ್ದಾವೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ವೃಶ್ಚಿಕ - ದಾಂಪತ್ಯದಲ್ಲಿ ಘರ್ಷಣೆ, ಪುಟ್ಟ ಮಕ್ಕಳು, ವೃದ್ಧರ ಆರೋಗ್ಯದಲ್ಲಿ ಏರುಪೇರು, ಕುಲದೇವರಿಗೆ ತುಪ್ಪದ ದೀಪ ಹಚ್ಚಿ

ವಟ ಸಾವಿತ್ರಿ ವ್ರತ ಆಚರಿಸಿ, ಶುಭ ಫಲ ನಿಮ್ಮದಾಗಿಸಿಕೊಳ್ಳಿ

ಧನುಸ್ಸು - ಆತಂಕ ಬೇಡ, ಆರೋಗ್ಯ ಸುಧಾರಿಸಲಿದೆ, ನಷ್ಟ ವಸ್ತು ಲಭ್ಯ, ಕಾರ್ಯ ಸ್ಥಳದಲ್ಲಿ ಎಚ್ಚರವಾಗಿರಿ, ಗುರು ಸ್ಮರಣೆ ಮಾಡಿ

ಮಕರ - ಸಂಗಾತಿಯಿಂದ ಸಹಕಾರ, ಕೃಷಿಕರಿಗೆ ಅನುಕೂಲದ ದಿನ, ಶುಭಫಲಗಳಿದ್ದಾವೆ, ಗುರು ಪ್ರಾರ್ಥನೆ ಮಾಡಿ

ಕುಂಭ - ಅನ್ಯೋನ್ಯತೆ, ಪರಸ್ಪರ ಸಹಕಾರದ ದಿನ, ಮಾತಿನಲ್ಲಿ ಹಿಡಿತವಿರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ - ಪ್ರಯಾಣದ ದಿನ, ದಾಂಪತ್ಯದಲ್ಲಿ ಏರುಪೇರು, ಮಕ್ಕಳಿಂದ ಸಹಕಾರ, ನಾಗ ದೇವರ ಪ್ರಾರ್ಥನೆ ಮಾಡಿ

Latest Videos
Follow Us:
Download App:
  • android
  • ios