Asianet Suvarna News Asianet Suvarna News

ದಿನ ಭವಿಷ್ಯ: ಈ ರಾಶಿಯರವರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ, ಧನ್ವಂತರಿ ಪ್ರಾರ್ಥನೆ ಮಾಡಿ

13 ಏಪ್ರಿಲ್ 2021 ಬುಧವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope of 14 April 2021 in Kannada grg
Author
Bengaluru, First Published Apr 14, 2021, 7:09 AM IST

ಮೇಷ: ಅಸಮಧಾನ, ನೀರಿಗೆ ತೊಂದರೆಯಾಗುವ ಸಾಧ್ಯತೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಕೃಷ್ಣನ ಪ್ರಾರ್ಥನೆ ಮಾಡಿ

ವೃಷಭ: ಅನುಕೂಲದ ದಿನ, ಸಮಾಧಾನ ಕಾಣುವ ದಿನ, ದೇಹದ ಸ್ಥಿತಿ ಸುಸ್ಥಿರವಾಗಲಿದೆ, ಲಲಿತಾ ಸಹಸ್ರನಾಮ ಪಠಿಸಿ

ಮಿಥುನ: ಮಾತು-ಹಣಕಾಸಿನ ಎಚ್ಚರವಿರಲಿ, ಮಾನಸಿಕ ಕುಗ್ಗುವಿಕೆ, ಈಶ್ವರ ಪ್ರಾರ್ಥನೆ ಮಾಡಿ

ಕಟಕ: ಆರೋಗ್ಯ ವ್ಯತ್ಯಾಸವಾಗಲಿದೆ, ಎಚ್ಚರಿಕೆ ಇರಬೇಕು, ನವಗ್ರಹ ಪೀಡಾ ಪರಿಹಾರ ಸ್ತೋತ್ರ ಪಠಿಸಿ

ಸಿಂಹ: ಮಾನಸಿಕವಾಗಿ ಅಧೀರತೆ ಕಾಡಲಿದೆ, ಆತ್ಮಬಲ ವೃದ್ಧಿಗೊಳಿಸಿಕೊಳ್ಳಿ, ಮಕ್ಕಳಿಂದ ಸಹಾಯ, ಶತ್ರುಗಳು ದೂರಾಗುತ್ತಾರೆ, ಶಿವನ ಪ್ರಾರ್ಥನೆ ಮಾಡಿ

ಕನ್ಯಾ: ಬುದ್ಧಿ ಮಂಕಾಗುತ್ತದೆ, ಹಿರಿಯರ ಮಾರ್ಗದರ್ಶನ ಪಡೆಯಿರಿ, ಸಮಾಧಾನ ಇರಲಿದೆ, ದುರ್ಗಾ ಸಪ್ತಶತಿ ಪಠಿಸಿ

ವಾರ ಭವಿಷ್ಯ: ಈ ರಾಶಿಯವರ ಖರ್ಚಿನಲ್ಲಿ ಏರುಪೇರಾಗುವ ಸಾಧ್ಯತೆ

ತುಲಾ: ಉತ್ಕೃಷ್ಟ ಫಲಗಳಿದ್ದಾವೆ, ಸಹೋದರರಿಂದ ಸಹಕಾರ, ಆರೋಗ್ಯದಲ್ಲಿ ಏರುಪೇರು, ಧನ್ವಂತರಿ ಪ್ರಾರ್ಥನೆ ಮಾಡಿ

ವೃಶ್ಚಿಕ: ಗುರುಬಲದಿಂದ ಶುಭಕಾಲ, ಹಿರಿಯರಿಂದ ಅನುಕೂಲ, ಸಮಾಧಾನದ ದಿನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಧನುಸ್ಸು:  ವಿದ್ಯಾರ್ಥಿಗಳಿಗೆ ಅನುಕೂಲದ ದಿನ, ಪ್ರತಿಭಾಶಕ್ತಿ ಜಾಗೃತವಾಗಲಿದೆ, ಸಮೃದ್ಧಿಯ ದಿನ, ಚಂದ್ರ ಪ್ರಾರ್ಥನೆ ಮಾಡಿ

ಮಕರ:  ಗೃಹ ನಿರ್ಮಾಣಕಾರ್ಯಗಳಲ್ಲಿ ಅನುಕೂಲ, ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ: ಸಹೋದರರ ಸಹಕಾರ, ಪ್ರಶಂಸೆ ಸಿಗಲಿದೆ, ಸ್ತ್ರೀಯರ ಬುದ್ಧಿ ಕೊಂಚ ಮಂಕಾಗಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ಮೀನ:  ಧನ ಸಮೃದ್ಧಿ, ಮಾತಿನಿಂದ ಲಾಭ, ಕುಟುಂಬದಲ್ಲಿ ಸ್ತ್ರೀಯರ ಸಹಕಾರ, ಗುರು-ಕುಜ ಪ್ರಾರ್ಥನೆ ಮಾಡಿ

Follow Us:
Download App:
  • android
  • ios