ಮೇಷ: ಮಕ್ಕಳಿಂದ ಸಮಾಧಾನ, ಹೊಟ್ಟೆ ಸಂಬಂಧಿ ಸಮಸ್ಯೆ ನಿವಾರಣೆಯಾಗಲಿದೆ, ಪಿತೃದೇವತೆಗಳ ಜೊತೆಗೆ ಸಂಪದ್ಗೌರೀ ವ್ರತ ಮಾಡಿ

ವೃಷಭ: ಕೃಷಿಕರಿಗೆ ಅನುಕೂಲದ ದಿನ, ದ್ರವ ವ್ಯಾಪಾರಿಗಳಿಗೆ ಶುಭಫಲ, ಸಮಾಧಾನದ ದಿನ, ಗೌರಿ ಪ್ರಾರ್ಥನೆ ಮಾಡಿ

ಮಿಥುನ: ಸಹೋದರರಿಗೆ ಸಹಕಾರ, ಜಾಗ್ರತೆ ಬೇಕು, ಅನುಕೂಲವೂ ಇದೆ, ವಿಷ್ಣು ಪ್ರಾರ್ಥನೆ ಮಾಡಿ

ಕಟಕ: ಹಣಕಾಸಿನ ಸಮೃದ್ಧಿ, ಕುಟುಂಬದಲ್ಲಿ ಪರಸ್ಪರ ಅನುಕೂಲವಿದೆ, ಸ್ತ್ರೀಯರಿಂದ ಸಹಕಾರ, ಸಂಪದ್ಗೌರೀ ವ್ರತ ಮಾಡಿ

ಸಿಂಹ: ನಷ್ಟ ಸಂಭವವಾದರೂ ಸಮಾಧಾನ ಇರಲಿದೆ, ಆತಂಕ ಇರುವುದಿಲ್ಲ, ಹಣಕಾಸಿನ ವಿಚಾರದಲ್ಲಿ ಎಚ್ಚರವಾಗಿರಿ, ಸಂಪದ್ಗೌರೀ ಪೂಜೆ ಮಾಡಿ

ಕನ್ಯಾ: ಆರೋಗ್ಯದ ಕಡೆ ಗಮನಬೇಕು, ಉಳಿದಂತೆ ಶುಭಫಲಗಳೇ ಇವೆ, ವಿಷ್ಣು ಕವಚ ಪಠಿಸಿ

ತುಲಾ:  ಆರೋಗ್ಯದ ಕಡೆ ಗಮನವಿರಲಿ, ಧೈರ್ಯದ ದಿನ, ಸ್ತ್ರೀಯರಿಗೆ ಅನುಕೂಲದ ದಿನ, ಪಿತೃದೇವತೆಗಳ ಪ್ರಾರ್ಥನೆ ಮಾಡಿ

ವಾರ ಭವಿಷ್ಯ: ನಿಮ್ಮ ಮೊಂಡು ವಾದಕ್ಕೆ ಭಾರೀ ಹೊಡೆತ ಬೀಳುವ ಸಾಧ್ಯತೆ

ವೃಶ್ಚಿಕ:  ಭಾಗ್ಯ ಸಮೃದ್ಧಿ, ಧರ್ಮ ಕಾರ್ಯಗಳಲ್ಲಿ ಯಶಸ್ಸು, ಉದ್ಯೋಗಿಗಳಿಗೆ ಶುಭಫಲ, ಕುಜ ಪ್ರಾರ್ಥನೆ ಮಾಡಿ

ಧನುಸ್ಸು: ತಂದೆ - ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಹಿರಿಯರ ಸಲಹೆ ಪಡೆಯಿರಿ, ಓಡಾಟದಲ್ಲಿ ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮಕರ: ಆತಂಕ ಬೇಡ, ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಲಿದೆ, ಸೂರ್ಯ ಕವಚ ಅಥವಾ ಶಿವ ಕವಚ ಪಠಿಸಿ

ಕುಂಭ: ಪೂಜಾಕಾರ್ಯಗಳಲ್ಲಿ ಆಸಕ್ತಿ, ವಾಹನ - ವಸ್ತ್ರಗಳ ಅನುಕೂಲ, ಹಣಕಾಸು-ಮಾತಿನ ವಿಚಾರದಲ್ಲಿ ಎಚ್ಚರಿಕೆ ಬೇಕು, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ: ಹಿರಿಯರು ಎಚ್ಚರವಾಗಿರಬೇಕು, ಬಂಧುಗಳಿಂದ ಸಹಕಾರವಿದೆ, ಮಕ್ಕಳ ಸಹಕಾರ, ಶಿವ ಕವಚ ಪಠಿಸಿ