ಮೇಷ: ಹೋರಾಟದಿಂದ ಲಾಭ, ಎಚ್ಚರಿಕೆ ಇರಲಿ, ಸಾಲಬಾಧೆ, ಸ್ತ್ರೀಯರಿಗೆ ಆರೋಗ್ಯದಲ್ಲಿ ವ್ಯತ್ಯಾಸ, ಶಿವ ಪ್ರಾರ್ಥನೆ ಮಾಡಿ

ವೃಷಭ: ದೇಹದಲ್ಲಿ ಆರೋಗ್ಯ ಇರಲಿದೆ, ಆತಂಕ ಬೇಡ, ಮಕ್ಕಳಿಂದ ಕೊಮಚ ಕಿರಿಕಿರಿ, ಲಲಿತಾಸಹಸ್ರನಾಮ ಪಠಿಸಿ

ಮಿಥುನ:  ಆತಂಕ ಬೇಡ, ಆರೋಗ್ಯದ ಕಡೆ ಗಮನವಿರಲಿ, ತಾಯಿಯ ಆರೋಗ್ಯ ಏರುಪೇರಾಗಲಿದೆ, ವಿಷ್ಣುವಿಗೆ ತುಳಸಿ ಅರ್ಚನೆ ಮಾಡಿ

ಕಟಕ: ಗಂಟಲು ನೋವಿನ ಬಾಧೆ, ಕಾರ್ಯ ಸಾಧನೆ, ನಷ್ಟ ಸಂಭವ, ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಸಿಂಹ: ದಾಂಪತ್ಯದಲ್ಲಿ ಕಲಹ, ಎಚ್ಚರಿಕೆ ಬೇಕು, ಆರೋಗ್ಯದ ಕಡೆ ಗಮನಕೊಡಿ, ಸ್ತ್ರೀಯರಿಗೆ ಅನುಕೂಲದ ದಿನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕನ್ಯಾ: ಲಾಭ ಸಮೃದ್ಧಿ, ಹಣ್ಣು-ಹೂವು ವ್ಯಾಪಾರಿಗಳಿಗೆ ಉತ್ತಮ ದಿನ, ಲಾಭದಲ್ಲಿ ನಷ್ಟವೂ ಇದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ತುಲಾ:  ಆರೋಗ್ಯದ ಕಡೆ ಗಮನಕೊಡಿ, ಸ್ತ್ರೀಯರ ಸಹಕರ, ಅನುಕೂಲವಿರಲಿದೆ, ಸಂಜೀವಿನಿ ರುದ್ರನ ಪ್ರಾರ್ಥನೆ ಮಾಡಿ

ವೃಶ್ಚಿಕ: ಸ್ತ್ರೀಯರಿಗೆ ಅನುಕೂಲದ ದಿನ, ಸಂಗಾತಿಯಿಂದ ಸಹಕಾರ, ಸಲಹೆ ಸಿಗಲಿದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ವಾರ ಭವಿಷ್ಯ: ನಿಮ್ಮ ಮೊಂಡು ವಾದಕ್ಕೆ ಭಾರೀ ಹೊಡೆತ ಬೀಳುವ ಸಾಧ್ಯತೆ

ಧನುಸ್ಸು: ಆತಂಕ ಬೇಡ, ಉದ್ಯೋಗಿಗಳು ಎಚ್ಚರವಾಗಿರಬೇಕು, ಮನ್ಯುಸೂಕ್ತ ಪಾರಾಯಣ, ದುರ್ಗಾರಾಧನೆ ಮಾಡಿ

ಮಕರ: ಸಂಗಾತಿಯಿಂದ ಸಹಕಾರ, ವ್ಯಾಪಾರಿಗಳಿಗೆ ಲಾಭ, ಅಕ್ಕನಿಂದ ಅನುಕೂಲ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ: ಕೊಂಚ ತೊಡಕುಗಳ ದಿನ, ನಷ್ಟ ಸಂಭವ, ಎಚ್ಚರಿಕೆ ಇರಲಿ, 

ಮೀನ: ದೇಹ ಸ್ಥಿತಿ ಕುಂಠಿತವಾಗುತ್ತದೆ, ಆರೋಗ್ಯದಲ್ಲಿ ಎಚ್ಚರಿಕೆ ಇರಲಿ, ಆದಿತ್ಯ ಹೃದಯ ಪಾರಾಯಣ ಮಾಡಿ