Asianet Suvarna News Asianet Suvarna News

ದಿನ ಭವಿಷ್ಯ: ಈ ರಾಶಿಯವರ ದಾಂಪತ್ಯದಲ್ಲಿ ಕಲಹ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ

21 ಫೆಬ್ರವರಿ 2021 ಭಾನುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope of 21 February 2020 in Kannada grg
Author
Bengaluru, First Published Feb 21, 2021, 8:24 AM IST

ವೃಷಭ:  ದೇಹದಲ್ಲಿ ಆರೋಗ್ಯ ಇರಲಿದೆ, ಆತಂಕ ಬೇಡ, ಮಕ್ಕಳಿಂದ ಕೊಮಚ ಕಿರಿಕಿರಿ, ಲಲಿತಾಸಹಸ್ರನಾಮ ಪಠಿಸಿ

ಮಿಥುನ: ಆತಂಕ ಬೇಡ, ಆರೋಗ್ಯದ ಕಡೆ ಗಮನವಿರಲಿ, ತಾಯಿಯ ಆರೋಗ್ಯ ಏರುಪೇರಾಗಲಿದೆ, ವಿಷ್ಣುವಿಗೆ ತುಳಸಿ ಅರ್ಚನೆ ಮಾಡಿ

ಕಟಕ: ಗಂಟಲು ನೋವಿನ ಬಾಧೆ, ಕಾರ್ಯ ಸಾಧನೆ, ನಷ್ಟ ಸಂಭವ, ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಸಿಂಹ: ದಾಂಪತ್ಯದಲ್ಲಿ ಕಲಹ, ಎಚ್ಚರಿಕೆ ಬೇಕು, ಆರೋಗ್ಯದ ಕಡೆ ಗಮನಕೊಡಿ, ಸ್ತ್ರೀಯರಿಗೆ ಅನುಕೂಲದ ದಿನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕನ್ಯಾ: ಲಾಭ ಸಮೃದ್ಧಿ, ಹಣ್ಣು-ಹೂವು ವ್ಯಾಪಾರಿಗಳಿಗೆ ಉತ್ತಮ ದಿನ, ಲಾಭದಲ್ಲಿ ನಷ್ಟವೂ ಇದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ತುಲಾ:  ಆರೋಗ್ಯದ ಕಡೆ ಗಮನಕೊಡಿ, ಸ್ತ್ರೀಯರ ಸಹಕರ, ಅನುಕೂಲವಿರಲಿದೆ, ಸಂಜೀವಿನಿ ರುದ್ರನ ಪ್ರಾರ್ಥನೆ ಮಾಡಿ

ವಾರ ಭವಿಷ್ಯ: ನಿಮ್ಮನ್ನು ದೂರ ತಳ್ಳಿದವರು ನಿಮ್ಮ ಸ್ನೇಹ ಅರಸಿ ಬರುವ ಸಾಧ್ಯತೆ

ವೃಶ್ಚಿಕ: ಸ್ತ್ರೀಯರಿಗೆ ಅನುಕೂಲದ ದಿನ, ಸಂಗಾತಿಯಿಂದ ಸಹಕಾರ, ಸಲಹೆ ಸಿಗಲಿದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಧನುಸ್ಸು: ಆತಂಕ ಬೇಡ, ಉದ್ಯೋಗಿಗಳು ಎಚ್ಚರವಾಗಿರಬೇಕು, ಮನ್ಯುಸೂಕ್ತ ಪಾರಾಯಣ, ದುರ್ಗಾರಾಧನೆ ಮಾಡಿ

ಮಕರ: ಸಂಗಾತಿಯಿಂದ ಸಹಕಾರ, ವ್ಯಾಪಾರಿಗಳಿಗೆ ಲಾಭ, ಅಕ್ಕನಿಂದ ಅನುಕೂಲ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ: ಕೊಂಚ ತೊಡಕುಗಳ ದಿನ, ನಷ್ಟ ಸಂಭವ, ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ:  ದಾಂಪತ್ಯದಲ್ಲಿ ಕಲಹ, ಶಾಂತತೆ ಇರಲಿ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

Follow Us:
Download App:
  • android
  • ios