Asianet Suvarna News Asianet Suvarna News

ದಿನ ಭವಿಷ್ಯ: ಈ ರಾಶಿಯವರ ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು, ನವಗ್ರಹ ಸ್ತೋತ್ರ ಮಾಡಿ

30 ಅಕ್ಟೋಬರ್ 2020 ಶುಕ್ರವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

Daily Horoscope of 30 October 2020 in Kannada grg
Author
Bengaluru, First Published Oct 30, 2020, 7:08 AM IST

ಮೇಷ: ಜನರಲ್ಲಿ ಅಶಾಂತಿ, ಕೆಲಸದಲ್ಲಿ ಆತಂಕ, ಬುದ್ಧಿ ಶಕ್ತಿ ಕುಂಠಿತವಾಗಲಿದೆ,  ದುರ್ಗಾ ಪ್ರಾರ್ಥನೆ ಮಾಡಿ

ವೃಷಭ: ಆತಂಕದ ವಾತಾವರಣ ದೂರಾಗಲಿದೆ, ಮಾನಸಿಕ ಅಸಮಧಾನ, ಇತರರಿಗೆ ತೊಂದರೆಯಾಗದಂತೆ ವರ್ತಿಸಿ, ದುರ್ಗಾ ಸ್ತೋತ್ರ ಪಠಿಸಿ

ಮಿಥುನ: ಸಮಾಧಾನವೂ ಇರಲಿದೆ, ಆದರೆ ಆತಂಕದ ವಾತಾವರಣವೂ ಇದೆ, ಆರೋಗ್ಯದ ಕಡೆ ಗಮನವಿರಲಿ, ವಿಷ್ಣು ಸಹಸ್ರನಾಮ ಪಠಿಸಿ

ಕಟಕ: ಸಾಮಾಧಾನ ಇರಲಿ, ಕುಟುಂಬದಲ್ಲಿ ಸಮಸ್ಯೆ, ಕ್ಲಿಷ್ಟಕರ ವಾತಾವರಣ, ಸಂಗಾತಿಯಲ್ಲಿ ಮನಸ್ತಾಪ ಸಾಧ್ಯತೆ, ದುರ್ಗಾ ಕವಚ ಪಠಿಸಿ

ಸಿಂಹ:  ಆತಂಕದ ವಾತಾವರಣ ಇರಲಿದೆ, ದೇಹಬಲ ಬೇಕು, ಸೂರ್ಯ ಪ್ರಾರ್ಥನೆ ಮಾಡಿ

ಕನ್ಯಾ: ಆರೋಗ್ಯದ ಕಡೆ ಗಮನ ಇರಲಿ, ಆತಂಕ ಬೇಡ, ದುರ್ಗಾ ಕವಚ ಪಠಿಸಿ

ವಾರ ಭವಿಷ್ಯ: ಈ ರಾಶಿಯವರಿಗೆ ಅನಿರೀಕ್ಷಿತ ಘಟನೆಗಳು ನಡೆಯಲಿವೆ

ತುಲಾ: ಸ್ತ್ರೀ-ಪುರುಷರಲ್ಲಿ ಭಿನ್ನಾಭಿಪ್ರಾಯ, ಕುಟುಂಬದವರಲ್ಲಿ ಕಲಹ ವಾತಾವರಣ, ಉದ್ಯೋಗದಲ್ಲಿ ಎಚ್ಚರಿಕೆ ಬೇಕು, ಶತ್ರುಬಾಧೆ, ಗೋಧಿದಾನ-ಅಕ್ಕಿದಾನ ಮಾಡಿ

ವೃಶ್ಚಿಕ: ಆತ್ಮವಿಶ್ವಾಸ ಹೆಚ್ಚಲಿದೆ, ಸಹೋದರರ ಸಹಕಾರ, ವಾತಾವರಣ ಮಂಕಾಗಲಿದೆ, ಧರ್ಮಕಾರ್ಯದಲ್ಲಿ ತೊಡಗಿ.

ಧನುಸ್ಸು:  ಮಾನಸಿಕವಾಗಿ ಕುಗ್ಗುವಿಕೆ, ಹೃದಯ ಸಂಬಂಧಿ ಕಾಯಿಲೆಗಳು ಬಾಧಿಸಲಿವೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು, ಎಚ್ಚರವಿರಲಿ, ನವಗ್ರಹ ಸ್ತೋತ್ರ ಮಾಡಿ

ಮಕರ: ಅಧೈರ್ಯ, ಅಂಜಿಕೆ ಉಂಟಾಗಲಿದೆ, ಸುಖಕ್ಕೆ ಕತ್ತರಿ ಬೀಳಲಿದೆ, ಸಮಾಧಾನ ಸಿದ್ಧಿಗೆ ದುರ್ಗಾ ಪ್ರಾರ್ಥನೆ ಮಾಡ

ಕುಂಭ: ಆಹಾರದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ, ನೀರಿನಿಂದ ಆರೋಗ್ಯ ಹಾಳಾಗಲಿದೆ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ, ಸಂಜೀವಿನಿ ಯಂತ್ರ ಧಾರಣೆ ಮಾಡಿ

ಮೀನ: ತುಂಬ ಎಚ್ಚರಿಕೆಯಿಂದ ಇರಬೇಕಾದ ದಿನ, ತಂದೆ-ಮಕ್ಕಳಲ್ಲಿ ವೈಮನಸ್ಸು ಮೂಡಲಿದೆ, ನವಗ್ರಹ ಪೀಡಾಪರಿಹಾರ ಸ್ತೋತ್ರ ಪಠಿಸಿ

Follow Us:
Download App:
  • android
  • ios