Today December 8th horoscope lucky zodiac signs kannada 2025 ಯಾವ ರಾಶಿಗೆ ಹಣದ ಲಾಭ? ಯಾರಿಗೆ ಆರೋಗ್ಯದ ಸಮಸ್ಯೆ? ಕುಟುಂಬ ಜೀವನ, ಉದ್ಯೋಗ ಮತ್ತು ಹಣಕಾಸಿನ ಬಗ್ಗೆ ಪೂರ್ಣ ದೈನಂದಿನ ಜ್ಯೋತಿಷ್ಯ ಭವಿಷ್ಯ
ಮೇಷ = ಜಲ ಕ್ಷೇತ್ರಗಳಲ್ಲಿ ಮಿಶ್ರಫಲ. ಸ್ವಲ್ಪ ತೊಂದರೆ ಅನುಭವಿಸುವಿರಿ. ಧರ್ಮ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕಟೀಲು ದುರ್ಗಾ ಪರಮೇಶ್ವರಿ ಪ್ರಾರ್ಥನೆ ಮಾಡಿ
ವೃಷಭ = ಕೆಲಸಕಾರ್ಯಗಳಲ್ಲಿ ಅನುಕೂಲ. ಸಹೋದರರಲ್ಲಿ ಉತ್ತಮ ಬಾಂಧವ್ಯ. ಹೆಚ್ಚಿನ ವ್ಯಯ. ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ಮಿಥುನ = ಆಹಾರ ಸಮೃದ್ಧಿ. ಸ್ತ್ರೀಯರಿಗೆ ಕುಟುಂಬದಲ್ಲಿ ಮಿಶ್ರಫಲ. ವಿದ್ಯಾರ್ಥಿಗಳಿಗೆ ಮಿಶ್ರಫಲ. ವೃತ್ತಿಯಲ್ಲಿ ಅನುಕೂಲ. ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ
ಕರ್ಕ = ಕಾರ್ಯಗಳಲ್ಲಿ ಅನುಕೂಲ. ಆಯುಧ-ಶಸ್ತ್ರಾಸ್ತ್ರಗಳ ಕ್ಷೇತ್ರದಲ್ಲಿ ಬಲ. ತಲೆ ಹಾಗೂ ಕಣ್ಣಿನ ಬಾಧೆ. ಸ್ತ್ರೀಯರಿಗೆ ಆರೋಗ್ಯ ವ್ಯತ್ಯಾಸ. ದುರ್ಗಾ ಕವಚ ಪಠಿಸಿ
ಸಿಂಹ = ಕಾರ್ಯಗಳಲ್ಲಿ ಅನುಕೂಲ. ವ್ಯಾಪಾರದಲ್ಲಿ ಲಾಭ. ಸ್ತ್ರೀಯರಿಗೆ ಅಲೆದಾಟ. ಆಪ್ತರು ದೂರಾಗುತ್ತಾರೆ. ಪ್ರಯಾಣದಲ್ಲಿ ಎಚ್ಚರವಹಿಸಿ. ದುರ್ಗಾ ಕವಚ ಪಠಿಸಿ
ಕನ್ಯಾ = ವೃತ್ತಿಯಲ್ಲಿ ಅನುಕೂಲ. ಜಲ ಸಂಬಂಧಿ ವ್ಯಾಪಾರದಲ್ಲಿ ಲಾಭ. ವಿದೇಶ ವಹಿವಾಟಿನ ಲಾಭ. ಬಂಧು-ಮಿತ್ರರಲ್ಲಿ ಬೇಸರ. ನರಸಿಂಹ ಪ್ರಾರ್ಥನೆ ಮಾಡಿ
ತುಲಾ = ವೃತ್ತಿಯಲ್ಲಿ ಅನುಕೂಲ. ತಂದೆ-ಮಕ್ಕಳಲ್ಲಿ ಸಾಮರಸ್ಯ. ಮಾತಿನಲ್ಲಿ ಒರಟುತನ. ಸುಬ್ರಹ್ಮಣ್ಯ ಸ್ವಾಮಿಗೆ ಜೇನು ಸಮರ್ಪಣೆ ಮಾಡಿ
ವೃಶ್ಚಿಕ = ಧರ್ಮ ಕಾರ್ಯಗಳಲ್ಲಿ ಹಿನ್ನಡೆ. ಕುಟುಂಬ ಘರ್ಷಣೆ. ವೃತ್ತಿಯಲ್ಲಿ ಅನುಕೂಲ. ತಾಯಿ-ಮಕ್ಕಳಲ್ಲಿ ಮನಸ್ತಾಪ. ದುರ್ಗಾ ಪ್ರಾರ್ಥನೆ ಮಾಡಿ
ಧನು = ಕಾರ್ಯಗಳಲ್ಲಿ ಅನುಕೂಲ. ವ್ಯಾಪಾರ ಲಾಭ. ದಾಂಪತ್ಯದಲ್ಲಿ ಸಾಮರಸ್ಯ. ವಸ್ತುನಷ್ಟತೆ. ಆರೋಗ್ಯ ವ್ಯತ್ಯಾಸ. ಸುಬ್ರಹ್ಮಣ್ಯ ಕವಚ ಪಠಿಸಿ
ಮಕರ = ಕಾರ್ಯಗಳಲ್ಲಿ ಅನುಕೂಲ. ವ್ಯಾಪಾರದಲ್ಲಿ ಅನುಕೂಲ. ವಿದೇಶ ಲಾಭ. ಬುದ್ಧಿ ಬಲ. ಕೃಷ್ಣ ಪ್ರಾರ್ಥನೆ ಮಾಡಿ
ಕುಂಭ = ಕಾರ್ಯಗಳಲ್ಲಿ ಅನುಕೂಲ. ಬುದ್ಧಿಬಲ. ತಂದೆ-ಮಕ್ಕಳಲ್ಲಿ ಪ್ರೀತಿ-ವಿಶ್ವಾಸ. ಶಿಕ್ಷಣದಲ್ಲಿ ಅನುಕೂಲ. ಕೃಷ್ಣ ಪ್ರಾರ್ಥನೆ ಮಾಡಿ
ಮೀನ = ಕಾರ್ಯಗಳಲ್ಲಿ ಅನುಕೂಲ. ವ್ಯಾಪಾರ ಲಾಭ. ದಾಂಪತ್ಯದಲ್ಲಿ ಸಾಮರಸ್ಯ. ವೃತ್ತಿಯಲ್ಲಿ ಅನುಕೂಲ. ಅಮ್ಮನವರ ಪ್ರಾರ್ಥನೆ ಮಾಡಿ
