anusha.kb@asianetnews.in
Anusha KB ಸುದ್ದಿಲೋಕದಲ್ಲಿ 13 ವರ್ಷಗಳ ಅನುಭವ ಜನಶ್ರೀ, ಸಮಯ ಹಾಗೂ ಈ ನಾಡು ಇಂಡಿಯಾ ಈ ಟಿವಿ ಭಾರತ್ ಸೇರಿ ಎಲೆಕ್ಟ್ರಿಕ್ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದೇನೆ. ಊರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ. ರಾಜಕೀಯ, ಸಿನಿಮಾ, ದೇಶ, ವಿದೇಶ ಸುದ್ದಿಗಳಲ್ಲಿ ಆಸಕ್ತಿ. ಸುವರ್ಣ ಡಿಜಿಟಲ್‌ನಲ್ಲೀಗ ಸೀನಿಯರ್ ಸಬ್ ಎಡಿಟರ್.