ತೂಗಿ ಅಳೆದು ಅಯೋಧ್ಯೆಗೆ ಹೋದ ಇಮಾಮ್ಗೆ ಈಗ ಶುರುವಾಗಿದೆ ಪ್ರಾಣಭಯ. ಈ ಬಗ್ಗೆ ಇಲ್ಲಿದೆ ವಿವರ..
ಬಿಜೆಪಿ ಮುಖಂಡ ರಂಜಿತ್ ಕೊಲೆಯಾಗೋ ಕೆಲವೇ ಗಂಟೆಗಳ ಮುನ್ನ ಅದೇ ಆಲಪುಳ್ಳದ SDPIನ ಕಾರ್ಯಕರ್ತನ್ನಾಗಿದ್ದ ಶಾನ್ ಅನ್ನೋನ ಮರ್ಡರ್ ಆಗಿತ್ತು. ಈ ಕೊಲೆಗೆ ಬಿಜೆಪಿ, ಆರ್ಎಸ್ಎಸ್ ಕಾರಣ ಎಂದು ರಂಜಿತ್ ಶ್ರೀನಿವಾಸನ್ ಕೊಲೆ ಮಾಡಿದ್ದಾರೆ.
ಮಾಲ್ಡೀವ್ಸ್ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಮತ್ತು ಅವರ ಚೀನಾ - ಪರ ಇಸ್ಲಾಮಿಸ್ಟ್ ಸರ್ಕಾರದ ನಾಯಕತ್ವದಲ್ಲಿ, ಕಾನೂನು ಮತ್ತು ಸುವ್ಯವಸ್ಥೆಯ ಹದಗೆಟ್ಟಿದ್ದು, ಇದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ಈ ಘಟನೆ ನಡೆದಿದೆ.
ಶತಮಾನಗಳಿಂದಲೂ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಭರವಸೆ ನೀಡಲಾಗಿದ್ದು, ಆ ಕನಸು ಈಗ ಈಡೇರಿದೆ ಎಂದು ರಾಷ್ಟ್ರಪತಿ ಮುರ್ಮು ಮೋದಿ ಸರ್ಕಾರವನ್ನು ಶ್ಲಾಘಿಸಿದರು.
ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಭಾರತ ವಿರೋಧಿ ನಡೆ, ಚೀನಾಗೆ ಆಪ್ತನಾಗಿದ್ದ ಮೊಹಮದ್ ಮುಯಿಝು ವಿರುದ್ಧ ಮಾಲ್ಡೀವ್ಸ್ ವಿಪಕ್ಷಗಳು ಸಿಡಿದೆದ್ದಿದ್ದು, ಭಾರತ ವಿರೋಧಿ ಮಾಲ್ಡೀವ್ಸ್ ಅಧ್ಯಕ್ಷ ಪದಚ್ಯುತಿ ಬಹುತೇಕ ನಿಶ್ಚಿತವಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ..
8 ಅಪರಾಧಿಗಳು ನೇರವಾಗಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ. ಹಾಗೂ, ಉಳಿದ ವ್ಯಕ್ತಿಗಳು ಕ್ರಿಮಿನಲ್ ಪಿತೂರಿಯಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದ್ದಾರೆ.
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಸೈಫರ್ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಫತ್ವಾ ಹೊರಡಿಸಲಾಗಿದೆ. ಜನವರಿ 22 ರ ಸಂಜೆಯಿಂದಲೇ ನನಗೆ ಬೆದರಿಕೆ ಕರೆಗಳು ಬರುತ್ತಿವೆ. ಅದರಲ್ಲಿ ಕರೆ ಮಾಡಿದವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಇಮಾಮ್ ಆರೋಪಿಸಿದ್ದಾರೆ.