girish@asianetnews.in
ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಮ್‌ನಲ್ಲಿ ಹಿರಿಯ ಉಪ ಸಂಪಾದಕ. ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದೇನೆ. ನನ್ನ ಊರು ಬಾಗಲಕೋಟೆ ಜಿಲ್ಲೆಯ ಹುನಗುಂದ . ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂಎಸ್‌ಸಿ ಎಲೆಕ್ಟ್ರಾನಿಕ್ ಮೀಡಿಯಾ ಪದವಿ ಪಡೆದಿದ್ದೇನೆ. ಈಟಿವಿ ಭಾರತ್, ವೇ ಟು ನ್ಯೂಸ್ ಡಿಜಿಟಲ್ ಮಾಧ್ಯಮದಲ್ಲಿ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಕ್ರೀಡೆ, ಚಲನಚಿತ್ರ, ರಾಜಕೀಯ ಸುದ್ದಿಗಳ ಬಗ್ಗೆ ಅತೀವ ಆಸಕ್ತಿ ಇದೆ. ಸಂಗೀತ ಕೇಳುವುದು, ಕ್ರಿಕೆಟ್ ಆಡುವುದು ನೆಚ್ಚಿನ ಹವ್ಯಾಸಗಳಾಗಿವೆ.