comscore
Asianet Suvarna News Asianet Suvarna News
Girish Linganna

Girish Linganna

ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವೀಧರ. ಎಡಿಡಿ ಇಂಜಿನಿಯರಿಂಗ್ ಕಾಂಪೊನೆಂಟ್ಸ್ (ಇಂಡಿಯಾ) ಪ್ರೈ ಲಿಮಿಟೆಡ್ ಸಂಸ್ಥೆಯ ನಿರ್ದೇಶಕ (ಎಡಿಡಿ ಇಂಜಿನಿಯರಿಂಗ್ ಜಿಎಂಬಿಎಚ್ ಜರ್ಮನಿಯ ಅಂಗಸಂಸ್ಥೆ). ಬಾಹ್ಯಾಕಾಶ, ರಕ್ಷಣೆ, ಅಂತಾರಾಷ್ಟ್ರೀಯ ವ್ಯವಹಾರಗಳ ವಿಶ್ಲೇಷಕ. ಸಂಯುಕ್ತ ಕರ್ನಾಟಕ ಪತ್ರಿಕೆ, ಕನ್ನಡ ಪ್ರಭ (ಇಂಡಿಯನ್ ಎಕ್ಸ್‌ಪ್ರೆಸ್) ಜಾಲತಾಣಗಳ ಅಂಕಣಕಾರ. ಸುವರ್ಣ ನ್ಯೂಸ್, ವಿಜಯ ಕರ್ನಾಟಕ, ಉದಯವಾಣಿ, ವಿಶ್ವವಾಣಿ, ಒನ್ ಇಂಡಿಯಾದಂತಹ ಪತ್ರಿಕೆಗಳು, ಜಾಲತಾಣಗಳಿಗೆ ನಿರಂತರ ಲೇಖನಗಳು. ವಿವಿಧ ರಾಷ್ಟ್ರೀಯ, ಅಂತಾರಾಷ್ಟ್ರೀಯ ಇಂಗ್ಲಿಷ್ ಪತ್ರಿಕೆಗಳು, ನಿಯತಕಾಲಿಕೆಗಳಲ್ಲಿ ಲೇಖನಗಳು ಪ್ರಕಟ. ಪ್ರಚಲಿತ ವಿಚಾರಗಳ ಕುರಿತು ಸುವರ್ಣ ನ್ಯೂಸ್‌, ದೂರದರ್ಶನ, ಆಲ್ ಇಂಡಿಯಾ ರೇಡಿಯೋ, ಚಂದನ ವಾಹಿನಿಗಳಲ್ಲಿ ಪ್ಯಾನೆಲಿಸ್ಟ್ ಆಗಿ ಭಾಗಿ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಸುದ್ದಿ ವಾಹಿನಿಗಳಲ್ಲಿ ಸಂವಾದ, ಚರ್ಚೆಗಳಲ್ಲಿ ಪ್ಯಾನೆಲಿಸ್ಟ್.

Follow on :