ಒನ್ ಇಂಡಿಯಾ, ವಿಜಯ ಕರ್ನಾಟಕ ವೆಬ್, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಪಡೆದ ಸ್ನಾತಕೋತ್ತರ ಪದವಿ ಇದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.