mahmad.rafik@asianetnews.in
ಮಹ್ಮದ್ ರಫಿಕ್ ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.