ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್ ನ್ಯೂಸ್ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.