Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.