santosh.naik@asianetnews.in
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ