comscore
Asianet Suvarna News Asianet Suvarna News
Shobha MC

Shobha MC

shobhamc@asianetnews.in

ಮಂಡ್ಯ ಜಿಲ್ಲೆಯ ಮಳವಳ್ಳಿಯವರು. ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ಎಂಎ ಮುಗಿಸಿ, ಸೇರಿದ್ದು ವಿಜಯ ಕರ್ನಾಟಕ ಪತ್ರಿಕೆಗೆ. ಸೂರ್ಯೋದಯ ಸೇರಿ ಪತ್ರಿಕೆಗಳಲ್ಲಿ 7 ವರ್ಷಗಳ ಅನುಭವ. ನ್ಯೂಸ್ ಚಾನೆಲ್ಗಳಿನ್ನೂ ಸರಿಯಾಗಿ ಕಣ್ಬಿಡದ ಕಾಲದಲ್ಲೇ ದೃಶ್ಯ ಮಾಧ್ಯಮಕ್ಕೆ ಕಾಲಿಟ್ಟಿದ್ದು, ಟೆಲಿವಿಷನ್ ಪಟ್ಟುಗಳೆಲ್ಲ ಕರತಲಾಮಲಕ. ಉದಯ ಟಿವಿಯಲ್ಲಿ 2 ವರ್ಷ ಸೇವೆ. ಕಳೆದ 17 ವರ್ಷದಿಂದಲೂ ಸುವರ್ಣ ನ್ಯೂಸ್ ಇನ್ಪುಟ್, ಔಟ್ಪುಟ್ ಹೆಡ್ ಆಗಿ ಕಾರ್ಯ ನಿರ್ವಹಣೆ. ಪತ್ರಿಕೆ- ಟಿವಿ ಎರಡರ ಅಗಾಧ ಅನುಭವ ಇರುವ ಏಕೈಕ ಪತ್ರಕರ್ತೆ. ಪ್ರತಿಷ್ಠಿತ ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ಪತ್ರಕರ್ತರ ಸಂಘ, ಕೆಂಪೇಗೌಡ ಪ್ರಶಸ್ತಿ, ಪಬ್ಲಿಕ್ ರಿಲೇಷನ್ ಕೌನ್ಸಿಲ್ ಆಫ್ ಇಂಡಿಯಾ, ಪ್ರೆಸ್ಕ್ಲಬ್ ವಾರ್ಷಿಕ ಪ್ರಶಸ್ತಿಗಳು ಮುಡಿಗೇರಿವೆ. ಸದ್ಯ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯೆ, ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಸಿಲಬಸ್ ಕಮಿಟಿ ಸದಸ್ಯೆಯಾಗಿಯೂ ನೇಮಕ.

Follow on :
  • Location: Bengaluru, in
  • Area of Expertise: Politics, Human Interest Stories, Entertainment and Lifestyle
  • Language Spoken: Kannada, Hindi, English
  • Honors and Awards: Karnataka Madhyama Academy Award, Kempe Gowda Award