sushma.hegde@asianetnews.in
ಸುವರ್ಣ ನ್ಯೂಸ್ ಸುದ್ದಿ ಮಾಧ್ಯಮದ ಡಿಜಿಟಲ್ ವಿಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ದೃಶ್ಯ ಮಾಧ್ಯಮ, ಡಿಜಿಟಲ್ ಮಾಧ್ಯಮದಲ್ಲಿ 4ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಪತ್ರಿಕೋದ್ಯಮದ ಸ್ನಾತಕೋತ್ತರ ಪದವಿ ಇದೆ. ಜ್ಯೋತಿಷ್ಯ, ಲೈಫ್‌ಸ್ಟೈಲ್ ನೆಚ್ಚಿನ ಕ್ಷೇತ್ರ. ಉತ್ತರ ಕನ್ನಡದ ಹುಡುಗಿ. ಚಿತ್ರಕಲೆ ಪಂಚಪ್ರಾಣ. ಓದು, ಪ್ರಕೃತಿ ಸೌಂದರ್ಯ ಸವಿಯುವುದು ಇಷ್ಟ.