vaishnavi@asianetnews.in
6 ವರ್ಷಗಳ ಹಿಂದೆ ಸುವರ್ಣ ನ್ಯೂಸಲ್ಲಿ ಕೆಲಸ ಆರಂಭ. ಹಿರಿಯ ಉಪ ಸಂಪಾದಕಿ. ಕಥೆ, ಕವನ ಓದೋದು ಇಷ್ಟ. ಸೋಷಿಯಲ್ ಮೀಡಿಯಾ ತುಂಬಾ ಇಷ್ಟ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರು. ಸಿಲಿಕಾನ್ ಸಿಟಿ ಬಗ್ಗೆ ವಿಪರೀತ ಅಭಿಮಾನ, ಹೆಮ್ಮೆ. ಲೈಫ್‌ಸ್ಟೈಲ್ ಸುದ್ದಿ ಮೊದಲ ಆಯ್ಕೆ ಆಗಿತ್ತು. ಆದರೀಗ ಸಿನಿಮಾ, ಸೀರಿಯಲ್ ಕಡೆ ಹೆಚ್ಚು ಫೋಕಸ್ ಮಾಡುತ್ತೇನೆ. ಸುದ್ದಿಯ ಎಳೆ ಸಿಕ್ಕರೂ ಡೆವಲಪ್ ಮಾಡೋದು ಗೊತ್ತು. ಗಾಸಿಪ್ ಸಿಕ್ರಂತೂ ಖುಷಿಯೋ ಖುಷಿ. ಕೆಲವು ಸುದ್ದಿಗಳು ನಾನು ಬರೆದ ಮೇಲೆಯೇ ಗಾಸಿಪ್ ಆಗೋದೂ ಇದೆ.