ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ: ಅರ್ಜಿ ಹಾಕಿ
ಬ್ಯಾಂಕ್ ಆಫ್ ಬರೋಡಾ 2021ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, ತನ್ನ ಅಧಿಕೃತ ವೆಬ್ ತಾಣದಲ್ಲಿ ಹುದ್ದೆಗಳಿಗೆ ಪ್ರಕಟಣೆ ಹೊರಡಿಸಿದೆ.
ನವದೆಹಲಿ, (ಏ.12): ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 511 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ ಏಪ್ರಿಲ್ 29, 2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಉದ್ಯೋಗ ಸ್ಥಳ: ಭಾರತದೆಲ್ಲೆಡೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 29, 2021
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು.
ಉದ್ಯೋಗ ಸ್ಥಳ : ಭಾರತದೆಲ್ಲೆಡೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 29, 2021 ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ.
ವಯೋಮಿತಿ: ಕನಿಷ್ಠ 24 ವರ್ಷ ಗರಿಷ್ಠ 45 ವರ್ಷ
ಅರ್ಜಿ ಶುಲ್ಕ: ಎಸ್ ಟಿ/ ಎಸ್ ಸಿ/ ದಿವ್ಯಾಂಗ/ಮಹಿಳಾ : 100 ರು ಸಾಮಾನ್ಯ ಅಭ್ಯರ್ಥಿ/ ಒಬಿಸಿ ಅರ್ಜಿ: 600 ರು
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ, ಗುಂಪಿನಲ್ಲಿ ಚರ್ಚೆ ಇನ್ನಿತರ ವಿಧಾನದ ಮೂಲಕ ನೇಮಕಾತಿ ನಡೆಯಲಿದೆ.