ಬೆಳಗಾವಿ ಬಂಡಾಯ ಶಮನ: ನಾಯಕರ ಜೊತೆ ಬಿ.ಎಲ್. ಸಂತೋಷ್ ಸಭೆ
'ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ಗೆ 150ಕ್ಕೂ ಹೆಚ್ಚು ಸ್ಥಾನ'
ಬೆಳಗಾವಿಯ 18 ಕ್ಷೇತ್ರಗಳಲ್ಲಿ 6 ರಿಂದ 8 ಸ್ಥಾನ ಜೆಡಿಎಸ್ಗೆ: ಕುಮಾರಸ್ವಾಮಿ
ನನ್ನ, ಶೆಟ್ಟರ್ ಬಗ್ಗೆ ಮಾತಾಡುವ ನೈತಿಕತೆ ಬಿಎಸ್ವೈಗಿಲ್ಲ: ಲಕ್ಷ್ಮಣ ಸವದಿ
ಸಚಿವೆ ಶಶಿಕಲಾ ಜೊಲ್ಲೆ ಆಸ್ತಿ 68.58 ಕೋಟಿ: ನಿಪ್ಪಾಣಿ ಶಾಸಕಿಯ ವರ್ಷದ ಆದಾಯ ಎಷ್ಟು ಗೊತ್ತಾ?
ಪಕ್ಷ ಬಿಡುವವರೆಲ್ಲ ಬಿಡಲಿ, ಬಿಜೆಪಿಯು ಸ್ವಚ್ಛ ಆಗುತ್ತೆ: ರಮೇಶ್ ಜಾರಕಿಹೊಳಿ
ಎದುರಾಳಿ ಯಾರೇ ಆದರೂ ಅದಕ್ಕೆ ತಲೆ ಕೆಡಿಸಿಕೊಳ್ಳಬೇಡಿ: ಬಾಲಚಂದ್ರ ಜಾರಕಿಹೊಳಿ
ಬಿಜೆಪಿ ಮಾಡಿರುವ ಭ್ರಷ್ಟಾಚಾರ, ದುರಾಡಳಿತದಿಂದ ಜನರು ಬೇಸತ್ತಿದ್ದಾರೆ: ಸಿದ್ದರಾಮಯ್ಯ
ಗೆಲ್ಲಿಸಿದರೇ ತಲೆ ಎತ್ತಿ ನಡೆಯುವ ಹಾಗೆ ನೋಡಿಕೊಳ್ಳುತ್ತೇನೆ: ರಮೇಶ ಕತ್ತಿ
ಬೆಳಗಾವಿ ಜಿಲ್ಲೆಯಲ್ಲಿ 15 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಸಿದ್ದರಾಮಯ್ಯ
ಸವದಿ, ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ಹಾನಿ: ಪ್ರಭಾಕರ ಕೋರೆ
ಪ್ರಧಾನ್ ಬಂದರೂ ಆರದ ಬಿಜೆಪಿ ಬಂಡಾಯದ ಕಾವು: ಕಮಲ ಪಾಳಯ ಇನ್ನೂ ಕೊತಕೊತ..!
ಯಾರೂ ಪಕ್ಷ ಬಿಡಬಾರದು, ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು: ಬಾಲಚಂದ್ರ ಜಾರಕಿಹೊಳಿ
ಬಿಜೆಪಿ ಟಿಕೆಟ್ ವಂಚಿತ ಅನಿಲ ಬೆನಕೆಗೆ ಕಾಂಗ್ರೆಸ್ ಗಾಳ?
ಈಶ್ವರಪ್ಪ ಹತ್ಯೆಗೆ ಲಷ್ಕರ್ ಜೊತೆ ಪಿಎಫ್ಐ ಸಂಚು: ಬೆಳಗಾವಿ ಜೈಲಿನಿಂದಲೇ ಶಾಕೀರ್ ಸುಪಾರಿ
ಕೆಳಮಟ್ಟದ ರಾಜಕಾರಣದಿಂದ ನನಗೆ ಬೇಜಾರಾಗಿದೆ: ರಮೇಶ್ ಜಾರಕಿಹೊಳಿ
ಗೆಲ್ಲೋವರೆಗೆ ಹಾರ ಹಾಕಿಸಿಕೊಳ್ಳಲ್ಲ: ಸವದಿ ಶಪಥ
ಲಕ್ಷ್ಮಣ ಸವದಿ ಬಂಡಾಯ: ಕಾಂಗ್ರೆಸ್ಗೆ ಸಿಗುತ್ತಾ ಲಾಭ?
ಟಿಕೆಟ್ಗೆ ಭಿಕ್ಷೆ ಪಾತ್ರೆ ಹಿಡಿದು ತಿರುಗಲ್ಲ, ನಾನು ಸ್ವಾಭಿಮಾನಿ ರಾಜಕಾರಣಿ: ಲಕ್ಷ್ಮಣ ಸವದಿ
Belagavi: ವನ್ಯಜೀವಿಗಳ ಅಂಗಾಂಗ ಸಾಗಾಟ : ಓರ್ವನ ಬಂಧನ
ಟಿಕೆಟ್ ಸಿಗದ ಹಿನ್ನೆಲೆ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ಬೈ: ಸಿಎಂ ಬೊಮ್ಮಾಯಿ ವಿರುದ್ಧ ಮಾಜಿ ಡಿಸಿಎಂ ಆಕ್ರೋಶ
ಕೊಟ್ಟ ಮಾತು ಉಳಿಸಿಕೊಳ್ಳದೇ ಮೋಸ ಮಾಡಿದ ನಾಯಕರು: ಟಿಕೆಟ್ ಕೈತಪ್ಪಿದ್ದಕ್ಕೆ ಲಕ್ಷ್ಮಣ ಸವದಿ ಕಣ್ಣೀರು!
ಅಮುಲ್ನಂಥ 10 ಸಂಸ್ಥೆಗಳು ಬಂದ್ರೂ ಕೆಎಂಎಫ್ಗೆ ಪೈಪೋಟಿ ಸಾಧ್ಯವಿಲ್ಲ: ಬಾಲಚಂದ್ರ ಜಾರಕಿಹೊಳಿ
Belagavi Politics: ಕೈ ಟಿಕೆಟ್ ವಂಚಿತ ಸೌರಭ್ ಚೋಪ್ರಾಗೆ ಜೆಡಿಎಸ್ ಗಾಳ
ಬೆಳಗಾವಿ ಗ್ರಾಮೀಣ: ಮರಾಠ ಅಸ್ತ್ರಕ್ಕೆ ಪಂಚಮಸಾಲಿ ಪ್ರತ್ಯಾಸ್ತ್ರ..!
ಏಕೆ ಚಡಪಡಿಸ್ತೀಯ ಅಣ್ಣಾ?: ಸವದಿಗೆ ರಮೇಶ್ ಜಾರಕಿಹೊಳಿ ಟಾಂಗ್
ಚಿಕ್ಕೋಡಿ: ಬಸ್ ಸ್ಟೇರಿಂಗ್ ಮೇಲೆಯೇ ಹೃದಯಾಘಾತ, ಚಾಲಕ ಸಾವು
ಅಥಣಿ ಟಿಕೆಟ್ ಬಿಕ್ಕಟ್ಟು: ಬಿಜೆಪಿಗೆ ಇಕ್ಕಟ್ಟು..!
Belagavi: ಎರಡು ಗಂಟೆಯಲ್ಲಿ 15 ಕುರಿಗಳನ್ನು ತಿಂದು ತೇಗಿದ ತೋಳ!
ಲಕ್ಷ್ಮೀ ಹೆಬ್ಬಾಳಕರ್ ಮಂತ್ರಿ ಆಗಲೆಂದು ರಥಕ್ಕೆ 111 ಬಾಳೆಹಣ್ಣು ಸಮರ್ಪಣೆ