Kannada Cultural Festival: ಬೆಂಗಳೂರಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ, 2 ದಿನಗಳ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆಜುಲೈ ೨೬ ಮತ್ತು ೨೭ ರಂದು ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್‌ನಲ್ಲಿ 'ಕುಂದಾಪ್ರ ಕನ್ನಡ ಹಬ್ಬ-೨೦೨೫' ನಡೆಯಲಿದೆ. ಕಾರ್ಯಕ್ರಮದಲ್ಲಿ ಯಕ್ಷಗಾನ, ಸಂಗೀತ, ನೃತ್ಯ, ಕ್ರೀಡೆಗಳು ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳು ಇರಲಿವೆ. ಕುಂದಾಪುರ ಮೂಲದ ಸಾಧಕರನ್ನು ಸನ್ಮಾನಿಸಲಾಗುವುದು.