ಸಚಿವ ಡಿ ಸುಧಾಕರ್ ಆರೋಗ್ಯದಲ್ಲಿ ಏರುಪೇರು, ಮಣಿಪಾಲ ಆಸ್ಪತ್ರೆ ತೀವ್ರ ನಿಘಾ ಘಟಕಕ್ಕೆ ದಾಖಲು, ವೈದ್ಯರ ತಂಡ ಸಚಿವರಿಗೆ ಚಿಕಿತ್ಸೆ ನೀಡುತ್ತಿದೆ.  ಡಿ ಸುಧಾಕರ್ ಆರೋಗ್ಯದ ಅಪ್‌ಡೇಟ್ ಇಲ್ಲಿದೆ.

ಬೆಂಗಳೂರು (ಮಾ.31) ಸಚಿವ ಡಿ ಸುಧಾಕರ್ ಆರೋಗ್ಯದಲ್ಲಿ ಏರುಪೇರಾಗಿದ್ದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶದ ಸೋಂಕಿನ ಸಮಸ್ಯೆಯಿಂದ ತೀವ್ರ ಅಸ್ವಸ್ಥಗೊಂಡ ಡಿ ಸುಧಾಕರ್ ಅವರನ್ನು ತಕ್ಷಣವೇ ಯಶವಂತಪುರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಘಾ ಘಟಕದಲ್ಲಿ ಡಿ ಸುಧಾಕರ‌್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಕರ್ನಾಟಕದ ಸಾಂಖ್ಯಿಕ ಹಾಗೂ ಅಂಕಿ ಸಂಕಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಡಿ ಸುಧಾಕರ್ ಆರೋಗ್ಯದ ಕುರಿತ ಹೆಚ್ಚಿನ ಶೀಘ್ರದಲ್ಲಿ…

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred