Asiya Firdose

ಆಸಿಯಾ ಫಿರ್ದೋಸ್

Current Status Live
Nick Name ಆಸಿಯಾ ಫಿರ್ದೋಸ್
Date Of Birth March 21, 1998
Age 28
Profession ನಟನೆ
Famous For Acting
Birthplace Bengaluru
Hobbies ನಟಿ

Biography

Asiya Firdose Autobiography
ಶ್ರಾವಣಿ ಸುಬ್ರಹ್ಮಣ್ಯ ಸೀರಿಯಲ್ ಮುಗಿಯುತ್ತಿದ್ದಂತೆ ನಟಿ ಆಸಿಯಾ ಫಿರ್ದೋಸ್, ಬಿಗ್‌ಬಾಸ್ ಮನೆಗೆ 10ನೇ ಸ್ಪರ್ಧಿಯಾಗಿ ಬಂದಿದ್ದಾರೆ. ಆಸಿಯಾ ಅವರಿಗೆ ಶ್ರಾವಣಿ ಪಾತ್ರ ದೊಡ್ಡಮಟ್ಟದ ಜನಪ್ರಿಯತೆಯನ್ನು ತಂದು ಕೊಡ್ತು. ಮೊದಲ ಬಾರಿಗೆ ಕನ್ಯಾಕುಮಾರಿ ಧಾರಾವಾಹಿಗೆ ನಾಯಕಿಯಾಗಿ ಆಸಿಯಾ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು. ಚಿಕ್ಕವಳಿದ್ದಾಗಿಂದಲೂ ದೊಡ್ಡ ದೊಡ್ಡ ಕನಸುಗಳು. ಆ ಕನಸುಗಳು ನನಸು ಮಾಡಿಕೊಳ್ಳುತ್ತಾ ಸಾಗಿರುವ ಜರ್ನಿ ಬಿಗ್‌ಬಾಸ್ ವರೆಗೂ ತಲುಪಿದೆ ಎಂದು ಆಸಿಯಾ ಫಿರ್ದೋಸ್ ಹೇಳಿಕೊಂಡಿದ್ದಾರೆ. ಇದೇ ವೇಳೆ ಸಾಂಪ್ರದಾಯಿಕ ಕುಟುಂಬದಿಂದ ಇಲ್ಲಿವರೆಗಿನ ಬಂದ ದಾರಿ ನೆನೆದು ಆಸಿಯಾ ಭಾವುಕರಾಗಿ ಕಣ್ಣೀರು ಹಾಕಿದರು.

© Copyright 2026 Asianxt Digital Technologies Private Limited (Formerly known as Asianet News Media & Entertainment Private Limited)