Sangeetha Bhat

ಸಂಗೀತಾ ಭಟ್

Current Status Live
Nick Name ಸಂಗೀತಾ ಭಟ್
Date Of Birth July 4, 1992
Age 34
Profession Acting
Famous For Kannada Serials Acting
Birthplace Bengaluru
Hobbies ನಟನೆ

Biography

Sangeetha Bhat Autobiography
ಸ್ಯಾಂಡಲ್‌ವುಡ್ ನಟಿ ಸಂಗೀತಾ ಭಟ್ ಗ್ರ್ಯಾಂಡ್ ಆಗಿ ಬಿಗ್‌ಬಾಸ್ ಮನೆಗೆ 6ನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಪ್ರೀತಿ ಗೀತಿ ಇತ್ಯಾದಿ, ಎರಡನೇ ಸಲ, ದಯವಿಟ್ಟು ಗಮನಿಸಿ, ಕಿಸ್ಮತ್, ಅಂಕುಶ, ಕಪಟ ನಟಕ ಪಾತ್ರಧಾರಿ ಸೇರಿದಂತೆ ಕನ್ನಡ, ತಮಿಳು ಮತ್ತು ತೆಲಗು ಸಿನಿಮಾದಲ್ಲಿ ನಟಿಸಿದ್ದಾರೆ. ಇನ್ನು ಸಂಗೀತಾ ಭಟ್ ಅವರ ಪತಿ ಸುದರ್ಶನ್ ಸಹ ಕಲಾವಿದರಾಗಿದ್ದು, ಭಾಗ್ಯಲಕ್ಷ್ಮೀ ಸೀರಿಯಲ್‌ನ ತಾಂಡವ್ ಆಗಿ ಗುರುತಿಸಿಕೊಂಡಿದ್ದಾರೆ.

© Copyright 2026 Asianxt Digital Technologies Private Limited (Formerly known as Asianet News Media & Entertainment Private Limited)