ನವದೆಹಲಿ(ಜ.08): ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಕುಸಿತ ಹಾಗೂ ಸ್ಥಳೀಯ ವರ್ತಕರಿಂದ ಬೇಡಿಕೆ ಕಡಿಮೆಯಾದ ಕಾರಣ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದೆ. 

ಇಂದಿನ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆಯಲ್ಲಿ 38 ರೂ. ಕಡಿಮೆಯಾಗಿದೆ. ಹೀಗಾಗಿ ಇಂದಿನ ಚಿನ್ನದ ಬೆಲೆ 31,610ರೂ. ಆಗಿದೆ.

ಅದೇ ರೀತಿ ಬೆಳ್ಳಿ ಬೆಲೆಯೂ ಇಳಿಮುಖವಾಗಿದ್ದು ಒಂದು ಕೆ.ಜಿ ಬೆಳ್ಳಿ ಬೆಲೆ 40,010ರೂ. ಆಗಿದೆ.

ಇದು ಆಫರ್: ಬರೀ 1 ರೂ.ಗೆ ಚಿನ್ನ, ನೀವು ಹೀಗೆ ಮಾಡಿದರೆ ಚೆನ್ನ!
‘ಕೇಳ್ದೆನೆ ಚಿನ್ನಾ, ಸಿಕ್ಕಾಪಟ್ಟೆ ಇಳ್ದಿದೆ ಚಿನ್ನ’: ಇಂದೇ ಕೊಂಡ್ರೆ ಚೆನ್ನ!