ನವದೆಹಲಿ(ಜ.09): ಕಳೆದ ಎರಡು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಾಣದೇ ಇರುವುದು ತೈಲ ಸಾಮ್ರಾಜ್ಯವನ್ನು ಅಚ್ಚರಿಗೆ ದೂಡಿದೆ.

ಹೌದು, ಪ್ರತಿ ದಿನವೂ ಬೆಲೆಯಲ್ಲಿ ಏರಿಕೆ ಅಥವಾ ಇಳಿಕೆ ಕಾಣುತ್ತಿದ್ದ ಪೆಟ್ರೋಲ್ ಅಥವಾ ಡೀಸೆಲ್, ಎರಡು ದಿನಗಳಿಂದ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಾಣದೇ ಸ್ಥಿರವಾಗಿದೆ.

ಅದರಂತೆ ದೇಶದ ಮಹಾನಗರಗಳಲ್ಲಿ ಇಂದಿನ ತೈಲ ದರದತ್ತ ದೃಷ್ಟಿ ಹರಿಸುವುದಾದರೆ..

ರಾಷ್ಟ್ರ ರಾಜಧಾನಿ ನವದೆಹಲಿ- 
ಪೆಟ್ರೋಲ್- 68.50 ರೂ. 
ಡೀಸೆಲ್- 62.24 ರೂ. 

ವಾಣಿಜ್ಯ ರಾಜಧಾನಿ ಮುಂಬೈ- 
ಪೆಟ್ರೋಲ್- 74.16   ರೂ. 
ಡೀಸೆಲ್- 65.12  ರೂ. 

ಪ.ಬಂಗಾಳ ರಾಜಧಾನಿ ಕೋಲ್ಕತ್ತಾ-
ಪೆಟ್ರೋಲ್- 70.64 ರೂ. 
ಡೀಸೆಲ್- 64.01  ರೂ. 

ತಮಿಳುನಾಡು ರಾಜಧಾನಿ ಚೆನ್ನೈ-
ಪೆಟ್ರೋಲ್‌- 71.07 ರೂ. 
ಡೀಸೆಲ್‌- 65.70 ರೂ. 

ರಾಜ್ಯ ರಾಜಧಾನಿ ಬೆಂಗಳೂರು- 
ಪೆಟ್ರೋಲ್- .70.74 ರೂ.
ಡೀಸೆಲ್- 64.28 ರೂ.

ಹೊಸ ವರುಷ, ಪೆಟ್ರೋಲ್ ತಂದಿದೆ ಮನೆ ಮನೆಯಲ್ಲಿ ಹರುಷ!