Asianet Suvarna News Asianet Suvarna News

ಚಿತ್ರದುರ್ಗದಲ್ಲಿ 90 ರೂ. ದಾಟಿದ ಡೀಸೆಲ್‌ ಬೆಲೆ: ನಿಮ್ಮ ನಗರಗಳಲ್ಲಿ ಇಂದಿನ ಪೆಟ್ರೋಲ್‌, ಡೀಸೆಲ್‌ ಬೆಲೆ ವಿವರ ಹೀಗಿದೆ..

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೆ, ಇತರೆ ನಗರಗಳಲ್ಲಿ ಪ್ರತಿದಿನ ಇಂಧನ ದರದಲ್ಲಿ ವ್ಯತ್ಯಾಸವಾಗುತ್ತಿದೆ. ವಿವರ ಇಲ್ಲಿದೆ..

petrol diesel price august 14th 2022 in karnataka ash
Author
Bangalore, First Published Aug 14, 2022, 10:31 AM IST

ದೇಶದಲ್ಲಿ ಇಂಧನ ದರ ಪ್ರತಿದಿನ ಬೆಳಗ್ಗೆ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಲೇ ಇರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳ ಅನುಗುಣವಾಗಿಯೂ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ, ಇಳಿಕೆ ಕಾಣುತ್ತಿದೆ. ಈ ಹಿನ್ನೆಲೆ ವಾಹನ ಸವಾರರು ತಮ್ಮ ಬೈಕು, ಕಾರುಗಳಿಗೆ ಪೆಟ್ರೋಲ್‌ ಅಥವಾ ಡೀಸೆಲ್‌ ಹಾಕಿಸುವ ಮುನ್ನ ಅಂದಿನ ಬೆಲೆ ಎಷ್ಟು ಎಂಬುದನ್ನು ಸರಿಯಾಗಿ ತಿಳಿದುಕೊಂಡರೆ ಒಳ್ಳೆಯದು. ಇದೇ ರೀತಿ, ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದ್ದು, ಆದರೆ ಬೆಂಗಳೂರಿನಲ್ಲಿ ಮಾತ್ರ ಕೆಲ ತಿಂಗಳಿಂದ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇದೇ ರೀತಿ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ..

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
ಬಾಗಲಕೋಟೆ - ರೂ. 102.68
ಬೆಂಗಳೂರು - ರೂ. 101.94

ಇದನ್ನು ಓದಿ: Gold Silver Price Today: ಮತ್ತಷ್ಟು ಗಗನಕ್ಕೇರಿದ ಬಂಗಾರ, ಬೆಳ್ಳಿ ದರ: ಇಂದಿನ ಬೆಲೆ ವಿವರ ಹೀಗಿದೆ..
ಬೆಂಗಳೂರು ಗ್ರಾಮಾಂತರ - ರೂ. 102.01
ಬೆಳಗಾವಿ - ರೂ. 102.13
ಬಳ್ಳಾರಿ - ರೂ. 103.78
ಬೀದರ್ - ರೂ. 102.28
ವಿಜಯಪುರ - ರೂ. 102.12
ಚಾಮರಾಜನಗರ - ರೂ. 102.10
ಚಿಕ್ಕಬಳ್ಳಾಪುರ - ರೂ. 101.94
ಚಿಕ್ಕಮಗಳೂರು - ರೂ. 103.31
ಚಿತ್ರದುರ್ಗ - ರೂ. 104.71
ದಕ್ಷಿಣ ಕನ್ನಡ - ರೂ. 101.13
ದಾವಣಗೆರೆ - ರೂ. 103.76
ಧಾರವಾಡ - ರೂ. 101.71
ಗದಗ - ರೂ. 102.25
ಕಲಬುರಗಿ - ರೂ. 101.71
ಹಾಸನ - ರೂ. 102.43
ಹಾವೇರಿ - ರೂ. 102.58
ಕೊಡಗು - ರೂ. 103.58
ಕೋಲಾರ - ರೂ. 101.81
ಕೊಪ್ಪಳ - ರೂ. 103.05
ಮಂಡ್ಯ - ರೂ. 101.61
ಮೈಸೂರು - ರೂ. 101.50
ರಾಯಚೂರು - ರೂ. 101.84
ರಾಮನಗರ - ರೂ. 102.40
ಶಿವಮೊಗ್ಗ - ರೂ. 103.47
ತುಮಕೂರು - ರೂ. 102.45
ಉಡುಪಿ - ರೂ. 101.44
ಉತ್ತರ ಕನ್ನಡ - ರೂ. 102.49
ಯಾದಗಿರಿ - ರೂ. 102.43

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು:
ಬಾಗಲಕೋಟೆ - ರೂ. 88.59
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 88.09
ಬಳ್ಳಾರಿ - ರೂ. 89.58
ಬೀದರ್ - ರೂ. 88.23
ವಿಜಯಪುರ - ರೂ. 88.07
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 89.01
ಚಿತ್ರದುರ್ಗ - ರೂ. 90.20
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.34
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.71
ಹಾಸನ - ರೂ. 88.13
ಹಾವೇರಿ - ರೂ. 88.49
ಕೊಡಗು - ರೂ. 89.16
ಕೋಲಾರ - ರೂ. 87.77
ಕೊಪ್ಪಳ - ರೂ. 88.91
ಮಂಡ್ಯ - ರೂ. 87.59
ಮೈಸೂರು - ರೂ. 87.49
ರಾಯಚೂರು - ರೂ. 87.84
ರಾಮನಗರ - ರೂ. 88.31
ಶಿವಮೊಗ್ಗ - ರೂ. 89.17
ತುಮಕೂರು - ರೂ. 88.36
ಉಡುಪಿ - ರೂ. 87.41
ಉತ್ತರ ಕನ್ನಡ - ರೂ. 88.36
ಯಾದಗಿರಿ - ರೂ. 88.36

Follow Us:
Download App:
  • android
  • ios