ಹಲವರು ಪ್ರತಿನಿತ್ಯ ಇಂದಿನ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ಅನ್ನೋದನ್ನ ಚೆಕ್‌ ಮಾಡ್ತಿರ್ತಾರೆ. ಹಾಗಾದ್ರೆ ನಿಮ್ಮ ನಗರಗಳಲ್ಲಿ ಇಂದಿನ ಪೆಟ್ರೋಲ್‌, ಡೀಸೆಲ್‌ ಬೆಲೆ ಎಷ್ಟಿದೆ ನೋಡಿ..

ಕೇಂದ್ರ ಸರ್ಕಾರ ಕೆಲ ತಿಂಗಳ ಹಿಂದೆ ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿದ ಬಳಿಕ ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ (Petrol), ಡೀಸೆಲ್‌ (Diesel) ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಈಗಲೂ ಹೆಚ್ಚಿದೆ. ಇನ್ನು, ರಾಜ್ಯದ ಜಿಲ್ಲೆಗಳು ಹಾಗೂ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಬೇರೆ ಬೇರೆಯಾಗಿರುತ್ತದೆ. ಹಾಗೂ, ಪ್ರತಿ ದಿನ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸವಾಗುತ್ತಿರುತ್ತದೆ. ಹಲವರು ಪ್ರತಿನಿತ್ಯ ಇಂದಿನ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ಅನ್ನೋದನ್ನ ಚೆಕ್‌ ಮಾಡ್ತಿರ್ತಾರೆ. ಹಾಗಾದರೆ ರಾಜ್ಯದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Add Asianetnews Kannada as a Preferred SourcegooglePreferred

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
ಬಾಗಲಕೋಟೆ - ರೂ. 102.50
ಬೆಂಗಳೂರು - ರೂ. 101.94
ಬೆಂಗಳೂರು ಗ್ರಾಮಾಂತರ - ರೂ. 101.58
ಬೆಳಗಾವಿ - ರೂ. 101.97
ಬಳ್ಳಾರಿ - ರೂ. 103.90
ಬೀದರ್ - ರೂ. 102.52
ವಿಜಯಪುರ - ರೂ. 102.12
ಚಾಮರಾಜನಗರ - ರೂ. 102.07
ಚಿಕ್ಕಬಳ್ಳಾಪುರ - ರೂ. 102.39
ಚಿಕ್ಕಮಗಳೂರು - ರೂ. 103.70
ಚಿತ್ರದುರ್ಗ - ರೂ. 103.20
ದಕ್ಷಿಣ ಕನ್ನಡ - ರೂ. 101.13
ದಾವಣಗೆರೆ - ರೂ. 104.13
ಧಾರವಾಡ - ರೂ. 101.71
ಗದಗ - ರೂ. 102.25
ಕಲಬುರಗಿ - ರೂ. 102
ಹಾಸನ - ರೂ. 102.23
ಹಾವೇರಿ - ರೂ. 102.41
ಕೊಡಗು - ರೂ. 103.38
ಕೋಲಾರ - ರೂ. 101.64
ಕೊಪ್ಪಳ - ರೂ. 103.13
ಮಂಡ್ಯ - ರೂ. 101.78
ಮೈಸೂರು - ರೂ. 101.92
ರಾಯಚೂರು - ರೂ. 102.29
ರಾಮನಗರ - ರೂ. 102.40
ಶಿವಮೊಗ್ಗ - ರೂ. 103.49
ತುಮಕೂರು - ರೂ. 102.36
ಉಡುಪಿ - ರೂ. 101.48
ಉತ್ತರ ಕನ್ನಡ - ರೂ. 102.37
ಯಾದಗಿರಿ - ರೂ. 102.43

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು:
ಬಾಗಲಕೋಟೆ - ರೂ. 88.42
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 87.94
ಬಳ್ಳಾರಿ - ರೂ. 89.68
ಬೀದರ್ - ರೂ. 88.44
ವಿಜಯಪುರ - ರೂ. 88.07
ಚಾಮರಾಜನಗರ - ರೂ. 88.01
ಚಿಕ್ಕಬಳ್ಳಾಪುರ - ರೂ. 88.29
ಚಿಕ್ಕಮಗಳೂರು - ರೂ. 89.35
ಚಿತ್ರದುರ್ಗ - ರೂ. 88.83
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.67
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.97
ಹಾಸನ - ರೂ. 87.96
ಹಾವೇರಿ - ರೂ. 88.34
ಕೊಡಗು - ರೂ. 89
ಕೋಲಾರ - ರೂ. 87.62
ಕೊಪ್ಪಳ - ರೂ. 88.99
ಮಂಡ್ಯ - ರೂ. 87.75
ಮೈಸೂರು - ರೂ. 87.87
ರಾಯಚೂರು - ರೂ. 88.25
ರಾಮನಗರ - ರೂ. 88.17
ಶಿವಮೊಗ್ಗ - ರೂ. 89.18
ತುಮಕೂರು - ರೂ. 88.08
ಉಡುಪಿ - ರೂ. 87.44
ಉತ್ತರ ಕನ್ನಡ - ರೂ. 88.25
ಯಾದಗಿರಿ - ರೂ. 88.36